ವಿಜಯಪುರ: ಕೆಲಸಕ್ಕೆ ಬರಲ್ಲ ಎಂದ ಕಾರ್ಮಿಕರ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಖೇಮು ರಾಠೋಡ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣ ಕುರಿತು ಮಾತನಾಡಿರುವ …