ವಿಜಯವಾಡ (ಪಿಟಿಐ) : ಇಲ್ಲಿನ ಬಸ್ ಟರ್ಮಿನಲ್‍ನಲ್ಲಿ ಎಪಿಎಸ್‌ಆರ್‌ಟಿಸಿ ಬಸ್ ಪ್ಲಾಟ್‍ಫಾರ್ಮ್ ಮೇಲೆ ಉರುಳಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 8.20ಕ್ಕೆ…