ಕಲಬುರಗಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ತನಿಖೆ ಕೈಗೊಂಡು ಸತ್ಯಾಂಶ ಹೊರಗೆಳೆದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ತುಂಬಾ ಹತಾಶೆಯಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತದಂತಹ …






