ವಿಜಯಪುರ: ತಿಕೋಟ ಹಾಗೂ ವಿಜಯಪುರ ತಾಲ್ಲೂಕಿನ ಹಲವೆಡೆ ಭೂಕಂಪನದ ಅನುಭವಾಗಿದೆ. ರಿಕ್ಟರ್ ಮಾಪಕದಲ್ಲಿ 2.8 ರಷ್ಟು ತೀವ್ರತೆ ದಾಖಲಾಗಿದೆ. ಹೊನ್ನೂಟಗಿ, ಕವಲಗಿ, ಕಗ್ಗೋಡ, ಮಧಬಾವಿ, ದ್ಯಾಬೇರಿ ಭಾಗಗಳು ಸೇರಿದಂತೆ, ತ್ರಿಕೋಟ ತಾಲ್ಲೂಕಿನ ಹಲವೆಡೆ ಭೂಮಿ ಕಂಪಿಸಿದೆ. ಶುಕ್ರವಾರ ರಾತ್ರಿ 10.01ಕ್ಕೆ ಭೂಕಂಪನದ …