ಬೆಂಗಳೂರು: ನಕ್ಸಲ್ ಚಟುವಟಿಕೆ ನಿಗ್ರಹಿಸಲು ವಿಕ್ರಂ ಗೌಡನನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ವಿಕ್ರಂಗೌಡ ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನ ವ್ಯಕ್ತಪಡಿಸುತ್ತಿರುವ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ವಿಕ್ರಂಗೌಡನಿಗೆ ಶರಣಾಗುವಂತೆ ಆದೇಶ …