ಬೆಂಗಳೂರು : ಇಡೀ ದೇಶ ಕಾತುರದಿಂದ ಕಾಯುತ್ತಿರುವ ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು ಸೂಕ್ತ ವ್ಯವಸ್ಥೆ…