ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ನಂಜನಗೂಡು ಭಾಗದ ಪ್ರದೇಶಕ್ಕೆ ಚಿರತೆ ಪ್ರವೇಶಿಸಿ ಭೀತಿಯನ್ನುಂಟು ಮಾಡಿದೆ. ನಂಜನಗೂಡು ತಾಲ್ಲೂಕಿನ ದೇವಿರಮ್ಮನಹಳ್ಳಿ ಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮನೆ ಮುಂಭಾಗದಲ್ಲಿ ಕಟ್ಟಿ ಹಾಕಿದ್ದ ಸಾಕು ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಈ …







