ನಂಜನಗೂಡು : ವರುಣನ ಆರ್ಭಟಕ್ಕೆ ನಾಟಿ ಮಾಡಿದ್ದ ಗದ್ದೆಗಳು ಹಾಗೂ ಗ್ರಾಮದ ಮುಖ್ಯ ರಸ್ತೆ ಸಂಪೂರ್ಣವಾಗಿ ಮುಳುಗಡೆಯಾಗಿರುವುದು ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಗುಂಡ್ಲುಪೇಟೆ-ಊಟಿ ಮುಖ್ಯರಸ್ತೆಯ ಬದಿಯಲ್ಲಿದ್ದ ಸುಮಾರು 15 ಎಕರೆ ಪ್ರದೇಶದಲ್ಲಿ ಬೆಳೆದಿದ್ದ …

