ಎರಡು ತಿಂಗಳ ಹಿಂದಷ್ಟೇ ರಾಗಿಣಿ ದ್ವಿವೇದಿ ಅಭಿನಯದ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರವು ಸೆಟ್ಟೇರಿತ್ತು. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಕೊನೆಯ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ. ಎಲ್ಲಾ ಅಂದುಕೊಂಡಂತೆ ಆದರೆ, ವರ್ಷದ ಕೊನೆಗೆ ಚಿತ್ರ ಬಿಡುಗಡೆ ಆಗಲಿದೆ. ಸದ್ಯದಲ್ಲೇ …

