ಬೆಂಗಳೂರು: ಜನರಿಗೆ ರಕ್ಷಣೆ ಕಲ್ಪಿಸದೇ ಸರ್ಕಾರ ಯಾವ ಭಾಗ್ಯ ಕೊಟ್ಟರೂ ನಿರರ್ಥಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಜನರಿಗೆ ಮಾನ-ಪ್ರಾಣದ ರಕ್ಷಣೆಯ ಭಾಗ್ಯ ಕಲ್ಪಿಸಲಾಗದಿದ್ದರೆ ಸರ್ಕಾರ ಯಾವ ಭಾಗ್ಯ …



