ನಂಜನಗೂಡು ತಾಲ್ಲೂಕು, ಕೂಡ್ಲಾಪುರ ಗ್ರಾಮದಲ್ಲಿ ಸುಮಾರು ೧೨ ಲಕ್ಷ ರೂ.ಗಳ ವೆಚ್ಚದಲ್ಲಿ ೫ ವರ್ಷದ ಹಿಂದೆ ಅಂಬೇಡ್ಕರ್ ಭವನವನ್ನು ನಿರ್ಮಿಸಲಾಗಿದೆ. ಆದರೆ ಗ್ರಾಮಪಂಚಾಯಿತಿಯಿಂದ ಕಟ್ಟಡ ನಿರ್ಮಾಣ ಪರವಾನಗಿ…
ನಾಡಿನೆಲ್ಲೆಡೆ ಮಳೆ ಉತ್ತಮವಾಗಿ ಆಗಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಆದರೆ ಚಾಮರಾಜನಗರ ಜಿಲ್ಲೆ ಹರವೆ ಹೋಬಳಿಯ ಸುತ್ತಮುತ್ತಲ ಗ್ರಾಮಗಳಲ್ಲಿ ಮುಂಗಾರು ಮಳೆ ಆಗೊಮ್ಮೆ ಈಗೊಮ್ಮೆ ತೀರ್ಥ ಪ್ರೋಕ್ಷಣೆ…
ಗುಂಡ್ಲುಪೇಟೆ: ತಾಲ್ಲೂಕಿನ ಶ್ಯಾನಡ್ರಹಳ್ಳಿ-ಮೂಡಗೂರು ಗ್ರಾಮದ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ಮೂಡಗೂರು ಗ್ರಾಮದ ನಾಗರಾಜಪ್ಪ ಎಂಬವರ ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದರು. ಸ್ಥಳಕ್ಕೆ ಅರಣ್ಯ…
ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರುವ ಎಚ್.ಮಟಕೆರೆ , ಹೈರಿಗೆ ಹಾಗೂ ಮಲಾರ ಕಾಲೋನಿ ಹಾಗೂ ಇತರೆ ಅಕ್ಕ ಪಕ್ಕದ ಗ್ರಾಮಗಳಲ್ಲಿ…
ಬೆಂಗಳೂರು : ದಂತ ವೈದ್ಯಕೀಯ ಕ್ಷೇತ್ರಕ್ಕೆ ಅತ್ಯುತ್ತಮ ಭವಿಷ್ಯವಿದೆ. ಇದರಿಂದ ಸಾಕಷ್ಟು ಜನರಿಗೆ ಉತ್ತಮ ದಂತ ಆರೋಗ್ಯ ಸೇವೆ ನೀಡಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಹಳ್ಳಿಗಳಲ್ಲಿ…
ನಂಜನಗೂಡು: ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ತಾಲ್ಲೂಕಿನ ಹೆಮ್ಮರಗಾಲ ಗ್ರಾಮ ಅಭಿವೃದ್ಧಿಯನ್ನೇ ಕಾಣದೇ ಉಳಿದಿದ್ದು, ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿದ್ದಾರೆ. ಮಳೆ ಬಂದರಂತೂ…
ವಿಶ್ವದ ಅತಿದೊಡ್ಡ ಗ್ರಾಮೀಣ ದೂರ ಸಂಪರ್ಕ ಯೋಜನೆಗಳಲ್ಲಿ ಒಂದಾದ ಭಾರತ್ ನೆಟ್ ಮುಂದಿನ ಮೂರು ವರ್ಷ ಗಳಲ್ಲಿ ದೇಶದ ಆರು ಲಕ್ಷ ಹಳ್ಳಿಗಳನ್ನು ಹೈಸ್ಪೀಡ್ ಇಂಟರ್‌ನೆಟ್ನೊಂದಿಗೆ ಸಂಪರ್ಕಿ…
ಸರಗೂರು: ತಾಲ್ಲೂಕಿನ ಹಂಚೀಪುರ ಗ್ರಾಮದ ಜಮೀನೊಂದರಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರನ್ನು ಭಯಭೀತರನ್ನಾಗಿಸಿದೆ. ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಮೀನುಗಳಿಗೆ ಹೋಗಲು ಸ್ಥಳೀಯರು ಭಯಪಡುತ್ತಿದ್ದು, ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯ…
ಮಂಡ್ಯ: ರಾತ್ರಿ ವೇಳೆ ಗ್ರಾಮಕ್ಕೆ ಬಂದು ಜನರಿಗೆ ಶಾಸ್ತ್ರ ಹೇಳಿ ಭಯ ಹುಟ್ಟಿಸುತ್ತಿದ್ದ ಬುಡುಬುಡಿಕೆ ಜನರಿಗೆ ಗ್ರಾಮಸ್ಥರೇ ಚಳಿ ಬಿಡಿಸಿದ ಘಟನೆ ಮಂಡ್ಯ ತಾಲ್ಲೂಕಿನ ಕೀಲಾರ ಗ್ರಾಮದಲ್ಲಿ…
ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು,…