ಗುಂಡ್ಲುಪೇಟೆ: ತಾಲ್ಲೂಕಿನ ಶ್ಯಾನಡ್ರಹಳ್ಳಿ-ಮೂಡಗೂರು ಗ್ರಾಮದ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ಮೂಡಗೂರು ಗ್ರಾಮದ ನಾಗರಾಜಪ್ಪ ಎಂಬವರ ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದರು. ಸ್ಥಳಕ್ಕೆ ಅರಣ್ಯ ಇಲಾಖೆ ಮತ್ತು ಪೊಲೀಸರು ಭೇಟಿ ನೀಡಿದ್ದಾರೆ. ಕಾಡಾನೆ ಎಲ್ಲಿಂದ ಬಂತು ಎಂಬುದು ತಿಳಿದುಬಂದಿಲ್ಲ. …










