Mysore
17
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

villagers

Homevillagers

ಜಯಪುರ : ಮೈಸೂರು ತಾಲ್ಲೂಕು ಜಯಪುರ ಗ್ರಾಮದ ಹೊಸಕೆರೆ ಬಡಾವಣೆಯ ರೈತ ರಮೇಶ್ ಎಂಬವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಶನಿವಾರ ರಾತ್ರಿ ೭ ವರ್ಷದ ಗಂಡು ಚಿರತೆಯೊಂದು ಸೆರೆಯಾಗಿದೆ. ಇತ್ತೀಚೆಗೆ ಚಿರತೆಯೊಂದು ರೈತರ ೨ ಹಸುಗಳು ಮತ್ತು ಮೇಕೆಗಳ …

ಚಾಮರಾಜನಗರ: ಹುಲಿ, ಚಿರತೆ ಸೇರಿದಂತೆ ಕಾಡು ಪ್ರಾಣಿಗಳ ಹಾವಳಿಯಿಂದ ಭಯಭೀತರಾಗಿರುವ ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿ ಬಿಸಿ ಮುಟ್ಟಿಸಿದ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ಕಳೆದ ಒಂದು ತಿಂಗಳಿನಿಂದಲೂ ಈ ಭಾಗದಲ್ಲಿ ಹುಲಿ ಸಂಚಾರ …

tiger leg markjk

ಹನೂರು : ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿದೊಡ್ಡಿ ಬಳಿ ಹುಲಿ ಹೆಜ್ಜೆ ಗುರುತು ಕಾಣಿಸಿಕೊಂಡಿದ್ದು ಜನರು ಆತಂಕಗೊಂಡಿದ್ದಾರೆ. ಮಲೆಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪಿ.ಜಿ.ಪಾಳ್ಯ ವಲಯಕ್ಕೆ ಒಳಪಡುವ ಚಿಕ್ಕರಂಗಶೆಟ್ಟಿದೊಡ್ಡಿ ಗ್ರಾಮದ ಬಳಿ ಇರುವ ಸೂರಿಕೆರೆ ಮಹದೇಶ್ವರ ದೇವಸ್ಥಾನದ ಹತ್ತಿರ ರಾತ್ರಿ …

mandya complint village

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕು ಅರಕೆರೆ ಹೋಬಳಿಯ ಚೆನ್ನನಕೆರ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯಕ್ಕೆ ಮೀಸಲಿರುವ ಸರ್ವೆ ನಂ.78 ರಲ್ಲಿರುವ ಸ್ಮಶಾನವನ್ನು ಜೆ.ಆರ್.ಬಾಲಕೃಷ್ಣ ಎಂಬ ವ್ಯಕ್ತಿ ಅಕ್ರಮವಾಗಿ ಒತ್ತುವರಿ ಮಾಡಿ, ಗಣಿಗಾರಿಕೆ ಮಾಡಿಕೊಂಡು ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಿ …

ಪ್ರಶಾಂತ್‌ ಎನ್‌ ಮಲ್ಲಿಕ್‌ ಮೈಸೂರು: ಕ್ಯಾತಮಾರನಹಳ್ಳಿ ವಿವಾದಿತ ಸ್ಥಳದಲ್ಲಿ ಅರೇಬಿಕ್‌ ಶಾಲೆ ತೆರೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಟಿ.ಎಸ್.ಶ್ರೀವತ್ಸ ಪ್ರತಿಕ್ರಿಯೆ ನೀಡಿದ್ದು, ಜಿಲ್ಲಾಧಿಕಾರಿಗಳು ಒತ್ತಡಕ್ಕೆ ಮಣಿದು ಆದೇಶ ಹೊರಡಿಸಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ …

ನಂಜನಗೂಡು: ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ದೂರು ನೀಡಿದ್ದರೂ ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಹಿಂದಿರುಗಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನಂಜನಗೂಡಿನ ಬಳ್ಳೂರು ಹುಂಡಿ ಗ್ರಾಮದ ಮಹದೇವ ಹಾಗೂ …

Stay Connected​
error: Content is protected !!