ಎಚ್.ಡಿ.ಕೋಟೆ: ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಎನ್.ಬೆಳತ್ತೂರು ಗ್ರಾಮದಲ್ಲಿ ಬಸವನ ಮೇಲೆ ಹುಲಿ ದಾಳಿ ಮಾಡಿ ಕೊಂದುಹಾಕಿದೆ. ಕಾಡಂಚಿನ ಗ್ರಾಮವಾದ ಎನ್.ಬೆಳತ್ತೂರಿನಲ್ಲಿ ಊರ ಬಸವನ ಮೇಲೆ ಹುಲಿ ದಾಳಿ ನಡೆಸಿದ್ದು, ಗ್ರಾಮಸ್ಥರು ತೀವ್ರ ಭಯಭೀತರಾಗಿದ್ದಾರೆ. ಗ್ರಾಮದ ಮಗ್ಗೆ ಮರಳಿ ದೇವಸ್ಥಾನದ …

