Mysore
17
overcast clouds

Social Media

ಮಂಗಳವಾರ, 10 ಫೆಬ್ರವರಿ 2026
Light
Dark

Villagers protest

HomeVillagers protest

ಹನೂರು: ನರೇಗಾ ಯೋಜನೆಯಡಿಯಲ್ಲಿ ಕೂಲಿ ಕೆಲಸ ನೀಡುತ್ತಿಲ್ಲ ಎಂದು ಆರೋಪಿಸಿ ದೊಮ್ಮನಗದ್ದೆ ಗ್ರಾಮಸ್ಥರು ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಿದರು. ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ಮುಂಭಾಗ ಜಮಾಯಿಸಿದ ದೊಮ್ಮನಗದ್ದೆ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ …

ಸ್ಮಶಾನ ಜಾಗ ಒತ್ತುವರಿ ತೆರವಿಗೆ ಆಗ್ರಹ  ಗ್ರಾಮಸ್ಥರ ಮನವೊಲಿಸಿ ಅಂತ್ಯ ಸಂಸ್ಕಾರ ಮಾಡಿಸಿದ ತಹಸಿಲ್ದಾರ್ ಗುಂಡ್ಲುಪೇಟೆ : ತಾಲ್ಲೂಕಿನ ಮರಳಾಪುರದಲ್ಲಿ ನಿಧನರಾಗಿದ್ದ ವಯೋವೃದ್ಧೆಯೊಬ್ಬರ ಅಂತ್ಯ ಸಂಸ್ಕಾರಕ್ಕೆ ಒತ್ತುವರಿಯಾಗಿರುವ ಸ್ಮಶಾನ ಜಾಗವನ್ನು ಬಿಡಿಸಿಕೊಡಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಭಾನುವಾರ …

ಶ್ರೀರಂಗಪಟ್ಟಣ : ಗ್ರಾಮದ ದಲಿತರ ಜನಾಂಗಕ್ಕೆ ಸ್ಮಶಾನ ಜಾಗ ನಿಗಧಿ ಪಡಿಸುವಂತೆ ಆಗ್ರಹಿಸಿ ತಾಲೂಕಿನ ಕೊಡಿಯಾಲ ಗ್ರಾಮಸ್ಥರು ರಸ್ತೆ ಮಧ್ಯ ಶವಹೊತ್ತ ವಾಹನ ನಿಲ್ಲಿಸಿ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿ ದಲಿತ ಜನಾಂಗದ ಸಿದ್ದಯ್ಯ (55) ಎಂಬ ವ್ಯಕ್ತಿಯೊಬ್ಬರು …

ಮಂಡ್ಯ: ಇಲ್ಲಿನ ಕೊಪ್ಪದಿಂದ ಮಾರಗೌಡನಹಳ್ಳಿ ಕೆರಗೋಡು ಮಾರ್ಗವಾಗಿ ಮಂಡ್ಯಕ್ಜೆ ತೆರಳುವ ಬಸ್ಸನ್ನು ಕೋಡಿದೊಡ್ಡಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ತಡೆದು ಪ್ರತಿಭಟನೆ ನಡೆಸಿದರು. ಕೋಡಿದೊಡ್ಡಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಕೊಪ್ಪದಿಂದ ಬೆಳಿಗ್ಗೆ 8:45 ಮಂಡ್ಯಗೆ ಹೊರಡುವ ಬಸ್ಸು ಮುಡಲುದೊಡ್ಡಿ ಗ್ರಾಮದ ಮಾರ್ಗವಾಗಿ ತೆರಳುತ್ತಿದೆ. …

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ನಾಮಫಲಕಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಮೈಸೂರು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್‌ ನಾಮಫಲಕಕ್ಕೆ ಕಲ್ಲು …

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ನಾಮಫಲಕಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮೈಸೂರು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್‌ ನಾಮಫಲಕಕ್ಕೆ ಕಲ್ಲು ಎತ್ತಿ ಹಾಕಿ ಒಡೆದು ಹಾಕಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗ್ರಾಮದಲ್ಲಿ …

Stay Connected​
error: Content is protected !!