Mysore
15
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

villages

Homevillages

ಕಾಫಿ ತೋಟಗಳಲ್ಲಿ ಓಡಾಟ; ಸಾರ್ವಜನಿಕರಲ್ಲಿ ಭೀತಿ; ಸೆರೆ ಹಿಡಿಯಲು ಒತ್ತಾಯ ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಕಾಫಿ ತೋಟಗಳಲ್ಲಿ ಹುಲಿ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಕೂಡಲೇ ಹುಲಿಯನ್ನು ಸೆರೆಹಿಡಿದು ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕಾಡಂಚಿನ …

ಸರಗೂರು: ಹೊಸ ತಾಲ್ಲೂಕು ಸರಗೂರಿನ ಹಲವು ಗ್ರಾಮಗಳಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ತಾಲ್ಲೂಕಿನ ಹಂಚೀಪುರ, ದೇವಲಾಪುರ, ಮಸಹಳ್ಳಿ, ತುಂಬಸೋಗೆ ಸೇರಿದಂತೆ ಹಲವು ಗ್ರಾಮಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಸಂಜೆ ನಾಲ್ಕು ಗಂಟೆ …

ಹಾಸನ: ಹಾಸನದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಸಕಲೇಶಪುರದಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದೆ. ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಹಾಸನದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ …

ಕೊಡಗು: ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಭೂಕುಸಿತವಾಗುವುದಕ್ಕೆ ಹಾರಂಗಿ ಜಲಾಶಯದಲ್ಲಿ ತುಂಬಿರುವ ಹೂಳೇ ಕಾರಣ ಎನ್ನುವುದು ಸಾಬೀತಾಗಿತ್ತು. ಕೊಡಗು ಜಿಲ್ಲೆಯಲ್ಲಿ 2018ರಿಂದಲೂ ನಾಲ್ಕು ವರ್ಷಗಳ ಕಾಲ ಭೂಕುಸಿತ, ಪ್ರವಾಹ ಎದುರಾಗಿದ್ದು ಗೊತ್ತೇ ಇದೆ. ಅದರಲ್ಲೂ ಮಡಿಕೇರಿ ತಾಲ್ಲೂಕಿನ ಮಕ್ಕೋಡ್ಲು, …

Stay Connected​
error: Content is protected !!