ಹಾಸನ: ಹಾಸನದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಸಕಲೇಶಪುರದಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದೆ. ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಹಾಸನದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ …