Mysore
16
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

vinay gowda

Homevinay gowda

ಬೆಂಗಳೂರು: ಲಾಗ್‌ ಹಿಡಿದು ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ರಜತ್‌ನನ್ನು ಬಂಧಿಸಲಾಗಿದೆ. ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಜತ್‌ಗೆ ಪೊಲೀಸರು ನೋಟಿಸ್‌ ನೀಡಿದ್ದರು. ರೀಲ್ಸ್‌ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆಯಲ್ಲಿ ಎರಡು …

ಬೆಂಗಳೂರು: ಲಾಂಗ್‌ ಹಿಡಿದು ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಕಳೆದ ಒಂದು ತಿಂಗಳ ಹಿಂದೆ ರಜತ್‌ ಹಾಗೂ ವಿನಯ್‌ ಗೌಡ ಮಚ್ಚು ಹಿಡಿದು ನಟ ದರ್ಶನ್‌ ಸಿನಿಮಾ ಹಾಡಿಗೆ ರೀಲ್ಸ್‌ ಮಾಡಿದ್ದರು. ಈ ವಿಡಿಯೋ ಸೋಷಿಯಲ್‌ …

ಲಾಂಗ್‍ ಹಿಡಿದು ರೀಲ್ಸ್ ಮಾಡಿದ ಕಾರಣಕ್ಕೆ ಬಂಧನಕ್ಕೊಳಗಾಗಿದ್ದ ವಿನಯ್‍ ಗೌಡ, ಜಾಮೀನಿನ ಮೇಲೆ ಹೊರಬಂದ ನಂತರ ತಾವು ಮಾಡಿದ ತಪ್ಪಿಗೆ ಕ್ಷಮೆ ಯಾಚಿಸಿದ್ದಾರೆ. ಅಷ್ಟೇ ಅಲ್ಲ, ಈ ಪ್ರಕರಣ ಇಷ್ಟು ದೊಡ್ಡದಾಗುತ್ತದೆ ಎಂದು ತಮಗೆ ಗೊತ್ತಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಕಳೆದ ವಾರ …

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್‌ ಮಾಡಿ ಜೈಲು ಪಾಲಾಗಿದ್ದ ರಜತ್‌ ಹಾಗೂ ವಿನಯ್‌ ಗೌಡ ಇಂದು ಜೈಲಿನಿಂದ ರಿಲೀಸ್‌ ಆಗಿದ್ದಾರೆ. ಮಚ್ಚು ಹಿಡಿದು ದರ್ಶನ್‌ ಸಿನಿಮಾ ಸಾಂಗ್‌ಗೆ ರೀಲ್ಸ್‌ ಮಾಡಿದ್ದ ರಜತ್‌ ಹಾಗೂ ವಿನಯ್‌ ಗೌಡರನ್ನು ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ …

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ರಜತ್‌ ಹಾಗೂ ವಿನಯ್‌ ಗೌಡರನ್ನು 3 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಈ ಕುರಿತು 24ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ. 5 ದಿನ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರ್ಟ್‌ಗೆ …

ಬೆಂಗಳೂರು: ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗಳಾದ ವಿನಯ್‌ ಗೌಡ ಮತ್ತು ರಜತ್‌ ಅವರು ರಸ್ತೆಯಲ್ಲಿ ಲಾಂಗ್‌ ಹಿಡಿದು ರೀಲ್ಸ್‌ ಮಾಡಿದ ಹಿನ್ನೆಲೆ ಬಸವೇಶ್ವರ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ನಟ ದರ್ಶನ್‌ ಅವರ ಕರಿಯ ಸಿನಿಮಾದ ಸ್ಟೈಲ್‌ನಲ್ಲಿ ಲಾಂಗ್‌ ಹಿಡಿದು, …

Stay Connected​
error: Content is protected !!