ಮೈಸೂರು: ಹಿಂದೂ ದೇವಾಲಯಗಳನ್ನು ಟಾರ್ಗೆಟ್ ಮಾಡುವುದು ಹೊಸದೇನಲ್ಲ ಎಂದು ಅವಧೂತ ವಿನಯ್ ಗುರೂಜಿ ಹೇಳಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಒಳ್ಳೆಯ ಕಾರ್ಯಗಳನ್ನು ನಾನು ಕಣ್ಣಾರೆ ಕಂಡಿದ್ದೇನೆ. ನಮ್ಮ ಊರಿನ ಕಡೆ ಅನೇಕ ಸಂಘ ಸಂಸ್ಥೆಗಳ …



