ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಾಗಾಗಿ ತನಿಖೆ ನಡೆಯುತ್ತಿರುವ ವೇಳೆ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್.5) ಈ ಕುರಿತು …



