Mysore
31
few clouds

Social Media

ಭಾನುವಾರ, 12 ಏಪ್ರಿಲ 2026
Light
Dark

Vinay somayya suicide case

HomeVinay somayya suicide case

ವರದಿ: ನವೀನ್‌ ಡಿಸೋಜ ಕುಶಾಲನಗರ: ರಾಜ್ಯದಲ್ಲಿ ಸಂಚಲನ‌ ಮೂಡಿಸಿರುವ ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಬಿಜೆಪಿ‌ ಹಾಗೂ ಗೌಡ ಸಮಾಜಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದ ಬಳಿ‌ ಮೃತ ವಿನಯ್ …

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಅವರ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ದೂರು ದಾಖಲಿಸಿ, ಅವರನ್ನು ಬಂಧಿಸಬೇಕು. ಆದರೆ ಎಫ್‌ಐಆರ್‌ನಲ್ಲಿ ಶಾಸಕರ ಹೆಸರನ್ನೇ ದಾಖಲಿಸಿಲ್ಲ ಎಂದು ಬಿಜೆಪಿ ಶಾಸಕ ಡಾ. ಸಿ.ಎನ್‌.ಅಶ್ವಥ್‌ ನಾರಾಯಣ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.4) ಈ ಕುರಿತು …

ಮೈಸೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಭಾಗವಾಗಿರುವ ಶಾಸಕರಾದ ಎ.ಎಸ್‌.ಪೊನ್ನಣ್ಣ ಹಾಗೂ ಮಂಥರ್‌ ಗೌಡ ರಾಜೀನಾಮೆ ನೀಡಬೇಕು ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಇಂದು(ಏಪ್ರಿಲ್‌.4) ಈ ಕುರಿತು ಮಾಧ್ಯಮಗಳೊಂದಿಗೆ …

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಅವರ ಆತ್ಮಹತ್ಯೆ ಪ್ರಕರಣ ಕೇವಲ ಆತ್ಮಹತ್ಯೆಯಲ್ಲ, ರಾಜಕೀಯ ದುರರುದ್ದೇಶದಿಂದ ನಡೆದ ಹತ್ಯೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ …

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪಾರದರ್ಶಕ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.4) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಡಗಿನ …

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಸರ್ಕಾರದೊಂದಿಗೆ ಅಡ್ಜ್‌ಸ್ಟೆಮೆಂಟ್‌ ಮಾಡಿಕೊಳ್ಳದೇ ಹೋರಾಟ ನಡೆಸಿ ಆತನ ಸಾವಿಗೆ ನ್ಯಾಯ ದೊರಕಿಸಿಕೊಡಲಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ …

ಬೆಂಗಳೂರು: ನನಗೂ ವಿನಯ್‌ ಸೋಮಯ್ಯ ಆತ್ಮಹತ್ಯೆಗೂ ಯಾವುದೇ ಸಂಬಂಧವಿಲ್ಲ ಎಂದು ವಿರಾಜಪೇಟೆ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆಗೆ ಶರಣಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೃತ ವಿನಯ್‌ …

  • 1
  • 2
Stay Connected​
error: Content is protected !!