ತಮಿಳು ಮತ್ತು ತೆಲುಗಿನಲ್ಲಿ ‘ಕಬಾಲಿ’, ‘ಕಾಲ’, ‘ಕಲ್ಕಿ 2898 AD’ ಮುಂತಾದ ಯಶಸ್ವಿ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣ್ ಇದೀಗ ಕನ್ನಡಕ್ಕೆ ಬಂದಿದ್ದಾರೆ. ವಿನೋದ್ ಪ್ರಭಾಕರ್ ಅಭಿನಯದಲ್ಲಿ ಕೆ.ಎಂ. ಚೈತನ್ಯ ನಿರ್ದೇಶಿಸುತ್ತಿರುವ ‘ಬಲರಾಮನ ದಿನಗಳು’ ಚಿತ್ರಕ್ಕೆ …