violence

ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ : ದಾಳಿಗೆ ಮೋದಿ ಪ್ರತಿಕ್ರಿಯೆ

ನವದೆಹಲಿ : ವಾಷಿಂಗ್ಟನ್‌ನ ಹಿಲ್ಟನ್ ಹೋಟೆಲ್‌ನಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು ಪ್ರಧಾನಿ ಮೋದಿ ಪ್ರತಿಕ್ರಿಯಿಸಿ, ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ…

2 days ago

ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ನರಮೇಧ: ಆಟೋ ಚಾಲಕನ ಹತ್ಯೆ

ಬಾಂಗ್ಲಾದೇಶ: ಇಲ್ಲಿನ ಚಿತ್ತಗಾಂಗ್‌ನ ದಗನ್‌ಭುಯಾನ್‌ನಲ್ಲಿ ದಾಳಿಕೋರರ ಗುಂಪೊಂದು ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಥಳಿಸಿ ಕೊಂದು ಹಾಕಿದೆ. ಮೃತನನ್ನು 28 ವರ್ಷದ ಆಟೋ ಚಾಲಕ ಎಂದು ಗುರುತಿಸಲಾಗಿದ್ದು, ದಾಳಿಕೋರರ…

3 months ago

ನೇಪಾಳದಲ್ಲಿ ಮುಂದುವರಿದ ಹಿಂಸಾಚಾರ: ವಿತ್ತ ಸಚಿವರನ್ನು ಬೀದಿಯಲ್ಲಿ ಅಟ್ಟಾಡಿಸಿ ಹೊಡೆದ ಪ್ರತಿಭಟನಾಕಾರರು

ಕಠ್ಮಂಡು: ಸೋಷಿಯಲ್‌ ಮೀಡಿಯಾ ನಿಷೇಧ ಹಾಗೂ ಭ್ರಷ್ಟಾಚಾರದ ವಿರುದ್ಧ ನೇಪಾಳದಲ್ಲಿ ಯುವಜನತೆ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಸಂಸತ್‌ ಕಟ್ಟಡ, ಸರ್ಕಾರಿ ಕಚೇರಿಗಳಿಗೆ ಉದ್ರಿಕ್ತರ ಗುಂಪು ಬೆಂಕಿ…

8 months ago

ಪ.ಬಂಗಾಳ ಪಂಚಾಯತ್ ಚುನಾವಣೆ: ಮತದಾನದ ವೇಳೆ ಹಿಂಸಾಚಾರ, 11 ಮಂದಿ ಸಾವು

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮೂರು ಹಂತದ ಪಂಚಾಯತಿ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಈ ವೇಳೆ ಹಿಂಸಾಚಾರ ಭುಗಿಲೆದ್ದು  ಟಿಎಂಸಿ ಕಾರ್ಯಕರ್ತ ಸೇರಿ ಕನಿಷ್ಟ 11 ಮಂದಿ ಸಾವನ್ನಪ್ಪಿದ್ದಾರೆಂದು…

3 years ago