Mysore
36
few clouds

Social Media

ಭಾನುವಾರ, 19 ಏಪ್ರಿಲ 2026
Light
Dark

virajapete

Homevirajapete

ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಪುರಸಭೆಗೆ ನೋಟಿಸ್ ಜಾರಿ ಮಾಡಿದೆ. ಗೌರಿ ಕೆರೆಯು ಐತಿಹಾಸಿಕ ಗೌರಿ-ಗಣೇಶೋತ್ಸವದ …

ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು ಕಳ್ಳತನವೆಸಗಿ ಅಂತರ್ ರಾಜ್ಯದಲ್ಲಿ ಮಾರಾಟ ಮಾಡಿದ್ದ ಮೂವರು ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ತಿತಿಮತಿ ನೋಕ್ಯ …

ಸ್ಥಳೀಯರಿಗೆ ಸಮಸ್ಯೆ; ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು • ಕಾಂಗೀರ ಬೋಪಣ್ಣ ವಿರಾಜಪೇಟೆ : ಸ್ಥಳೀಯರಿಗೆ ಎಲ್ಲ ರೀತಿಯಲ್ಲೂ ಸಮಸ್ಯೆಯನ್ನು ತಂದೊಡ್ಡುತ್ತದೆ ಎಂಬ ಕಾರಣಕ್ಕೆ ಸ್ಥಗಿತಗೊಂಡಿದ್ದ ಗಣಿಗಾರಿಕೆಯನ್ನು ಮತ್ತೆ ಆರಂಭಿಸುವ ಹುನ್ನಾರ ನಡೆಯುತ್ತಿದ್ದು, ಗಣಿಗಾರಿಕೆ ಆರಂಭಿಸಿದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ವಿರಾಜಪೇಟೆ …

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಳೆದ ಕೆಲ ದಿನಗಳಿಂದ ವಿರಾಜಪೇಟೆ ಸಮೀಪದ ಸಿದ್ಧಾಪುರ ಬಳಿ ಕಾಫಿ ತೋಟಗಳಲ್ಲಿ ಬೀಡು …

ವಿರಾಜಪೇಟೆ : ಅಪ್ರಾಪ್ತ ಪುತ್ರನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಹಿನ್ನೆಲೆಯಲ್ಲಿ ಅಪ್ರಾಪ್ತ ಮತ್ತು ವಾಹನದ ಮಾಲೀಕರಾದ ತಂದೆಯ ಮೇಲೂ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿರಾಜಪೇಟೆ ಬಿಟ್ಟಂಗಾಲ ಗ್ರಾಮದ ಅಂಬಟ್ಟಿ ನಿವಾಸಿ ವಾಹನ ಮಾಲೀಕ ಟಿ.ಆರ್. ಪ್ರಭಾಕರ್(೫೩) …

ವಿರಾಜಪೇಟೆ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕುಂದ ಗ್ರಾಮದಲ್ಲಿ ಕಾಡಾನೆ ಹಿಂಡುಗಳನ್ನು ಅರಣ್ಯ ಇಲಾಖೆ ತೆರವುಗೊಳಿಸಿದೆ. ವಿರಾಜಪೇಟೆ ತಾಲ್ಲೂಕಿನ ಕುಂದಾ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಕುಂದಾ ಗ್ರಾಮದ ದೇವರ ಕಾಡಿನಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳ ಹಿಂಡನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು …

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಟ್ಟಣದ ಮಾರಿಯಮ್ಮ ದೇವಸ್ಥಾನದಿಂದ ತೆಲುಗರ ಬೀದಿಯಲ್ಲಿ ಒಂಟಿ ಸಲಗವೊಂದು ಓಡಾಟ ನಡೆಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿರಾಜಪೇಟೆಯ ಪಟ್ಟಣದ ಮಾರಿಯಮ್ಮ ದೇವಸ್ಥಾನದಿಂದ ತೆಲುಗರ ಬೀದಿ ಮುಖಾಂತರ ನಿನ್ನೆ(ಮಾರ್ಚ್.‌18) ಮಧ್ಯರಾತ್ರಿ ಸುಮಾರು 1.30 ಗಂಟೆಗೆ ಕಾಡಾನೆಯೊಂದು ಓಡಾಡಿದ …

ಮಡಿಕೇರಿ: ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡ ಮುಖ್ಯರಸ್ತೆಯ ತೆರಮೆ ಮೊಟ್ಟೆಯ ತೋರ ಸಮೀಪ  400 ಮೀಟರ್ ರಸ್ತೆ ಕುಸಿದಿದ್ದು, ಜಿಲ್ಲಾಧಿಕಾರಿಗಳು ಮುಂಜಾಗ್ರತೆಗಾಗಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದಾರೆ. ಆದರೆ, ಗ್ರಾಮಸ್ಥರಿಗೆ ಯಾವುದೇ ಬದಲಿ ಮಾರ್ಗ ಗುರುತಿಸದೆ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಹೀಗಾಗಿ ಸಾರ್ವಜನಿಕರು ಹಾಗೂ …

ವಿರಾಜಪೇಟೆ: ಐತಿಹಾಸಿಕ ನಾಡಬ್ಬ ದಸರಾವನ್ನು ಆಚಾರ ವಿಚಾರಗಳಿಗೆ ಧಕ್ಕೆ ಬಾರದಂತೆ ಭಕ್ತಿಯಿಂದ ಎಲ್ಲ ಕಡೆಗಳಲ್ಲಿ ಆಚರಿಸಲಾಗುತ್ತಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದರು. ಕೊಡಗು ಖಾಸಗಿ ಬಸ್ ಕಾರ್ಮಿಕರ ಸಂಘದ ೧೫ನೇ ವರ್ಷದ ಆುುಂಧ ಪೂಜೆ ಅಂಗವಾಗಿ ವಿರಾಜಪೇಟೆ ಖಾಸಗಿ ಬಸ್ ನಿಲ್ದಾಣದಲ್ಲಿ …

Stay Connected​
error: Content is protected !!