Mysore
29
few clouds

Social Media

ಭಾನುವಾರ, 08 ಫೆಬ್ರವರಿ 2026
Light
Dark

Virajpete police station

HomeVirajpete police station

ಮಡಿಕೇರಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ರತ್ನಪುರಿ ನಿವಾಸಿ ಜಾಹಿರ್‌ ಅಹಮ್ಮದ್‌ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಕಾರಿನಲ್ಲಿ ಅಕ್ರಮವಾಗಿ ಗೋಮಾಂಸ ತುಂಬಿಕೊಂಡು ಗೋಣಿಕೊಪ್ಪಲಿನಿಂದ ವಿರಾಜಪೇಟೆ ಕಡೆಗೆ ಬರುತ್ತಿದ್ದ. ಈ ಬಗ್ಗೆ ಖಚಿತ …

ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ವಿರಾಜಪೇಟೆ ಹೊರವಲಯದ ಅರಮೇರಿ ಬಳಿಯ ನಾಲ್ಕನೇ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಣಿಯರ ಬಿ ನಂಜಪ್ಪ ಎಂಬವವರೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸ್‌ಪಿ ಬಿಂದುಮಣಿ ಹಾಗೂ …

ವಿರಾಜಪೇಟೆ: ಕೇರಳ ರಾಜ್ಯಕ್ಕೆ ತೆರಳುತ್ತಿದ್ದ ಅಕ್ಕಿ ಲಾರಿಗೆ ದಿಢೀರ್‌ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಕ್ಕಿ ಮೂಟೆ ಸಮೇತ ಲಾರಿ ಸುಟ್ಟು ಕರಕಲಾಗಿರುವ ಘಟನೆ ವಿರಾಜಪೇಟೆಯ ವಾಟೆಕೊಲ್ಲಿ ಬಳಿ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಲಾರಿ ಚಾಲಕ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವಿಷಯ …

ವಿರಾಜಪೇಟೆ: ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ಕೆ.ಬೋಯಿಕೇರಿ ನಿವಾಸಿ ಪಿ.ಬಿ.ಅನಿಲ್ ಕುಮಾರ್ ಎಂಬುವವರೇ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ತಡರಾತ್ರಿ ಮನೆಯಲ್ಲಿದ್ದ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನಿಲ್‌ ಕುಮಾರ್‌ ಅವರು …

ಕೊಡಗು: ಲಾರಿಯೊಂದು ಬ್ರೇಕ್‌ ಫೇಲ್‌ ಆಗಿ ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ತಮಿಳುನಾಡಿನ ಲಾರಿ ಬ್ರೇಕ್‌ ಫೇಲ್‌ ಆದ ಪರಿಣಾಮ ಈ ಘಟನೆ ನಡೆದಿದ್ದು, ಆಟೋ ಚಾಲಕನ ಸ್ಥಿತಿ ಗಂಭೀರವಾಗಿ ಆಸ್ಪತ್ರೆಗೆ …

Stay Connected​
error: Content is protected !!