ವಿರಾಜಪೇಟೆ : ತಾಲೂಕಿನ ಬಿಟ್ಟಂಗಾಲ ಬಾಳಗೂಡು ರಸ್ತೆಯಲ್ಲಿ ಇನೋವಾ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಬೈಕ್ ಸವಾರನ ಕಾಲಿಗೆ ಬಲವಾದ ಪೆಟ್ಟು ಬಿದ್ದಿದೆ. ಹಿಂಬದಿ ಸವಾರನಿಗೂ ತೀವ್ರ ಗಾಯಗಳಾಗಿದ್ದು …
ವಿರಾಜಪೇಟೆ : ತಾಲೂಕಿನ ಬಿಟ್ಟಂಗಾಲ ಬಾಳಗೂಡು ರಸ್ತೆಯಲ್ಲಿ ಇನೋವಾ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಬೈಕ್ ಸವಾರನ ಕಾಲಿಗೆ ಬಲವಾದ ಪೆಟ್ಟು ಬಿದ್ದಿದೆ. ಹಿಂಬದಿ ಸವಾರನಿಗೂ ತೀವ್ರ ಗಾಯಗಳಾಗಿದ್ದು …
ವಿರಾಜಪೇಟೆ: ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಂಗಾಲ ನಿವಾಸಿ ಕರಿನೆರವಂಡ ಜಿತನ್ ಎಂಬುವವರ ಮನೆಯಲ್ಲಿ ಕಾಣಿಸಿಕೊಂಡಿದ್ದ ಭಾರಿ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ. ದಿಡೀರ್ ಕಾಣಿಸಿಕೊಂಡ ಉರುಗ ನೋಡಿ ಮನೆ ಮಂದಿ ಭಯಬೀತರಾಗಿದ್ದರು. ಕೂಡಲೇ ಉರಗ ತಜ್ಞರನ್ನು ಸಂಪರ್ಕಿಸಿದ್ದಾರೆ. ನಗರ …
ವಿರಾಜಪೇಟೆ: ಫೇಸ್‌ಬುಕ್ ಲೈವ್ ಮೂಲಕ ಆತ್ಮಹತ್ಯೆ ಯತ್ನ ವಿಡಿಯೋ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಜಿ ಸಿಬ್ಬಂದಿ ಪ್ರವೀಣ್ ಅರವಿಂದ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನನಗೆ ತುಂಬಾ ಅನ್ಯಾಯವಾಗಿದೆ. ಆದ್ದರಿಂದ ಈ ಪ್ರಪಂಚ ಬಿಟ್ಟು ಹೋಗುತ್ತಿದ್ದೇನೆ. ಹೆಂಡತಿ ಮಕ್ಕಳನ್ನು ಬಿಟ್ಟು …
ವಿರಾಜಪೇಟೆ: ಇಲ್ಲಿನ ರೆಸಾರ್ಟ್ ಮಾಜಿ ನೌಕರರೊಬ್ಬರು ಸೂಸೈಡ್ ಮಾಡಿಕೊಳ್ಳುತ್ತೇನೆ ಎಂದು ಫೇಸ್‌ಬುಕ್‌ನಲ್ಲಿ ಲೈವ್ ಬಂದಿದ್ದು, ಕುಟುಂಬಸ್ಥರಲ್ಲಿ ಆತಂಕ ಮನೆಮಾಡಿದೆ. ಪ್ರವೀಣ ಅರವಿಂದ್ ಎಂಬುವವರೇ ಫೇಸ್‌ಬುಕ್‌ನಲ್ಲಿ ಲೈವ್ ಬಂದಿದ್ದು, ಪೊಲೀಸರು ಹಾಗೂ ರೆಸಾರ್ಟ್ ಮಾಲೀಕರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಿಡಿಯೋ ಹರಿಬಿಟ್ಟಿದ್ದಾರೆ. …
ವಿರಾಜಪೇಟೆ: ಕೇರಳ ರಾಜ್ಯಕ್ಕೆ ತೆರಳುತ್ತಿದ್ದ ಅಕ್ಕಿ ಲಾರಿಗೆ ದಿಢೀರ್ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಕ್ಕಿ ಮೂಟೆ ಸಮೇತ ಲಾರಿ ಸುಟ್ಟು ಕರಕಲಾಗಿರುವ ಘಟನೆ ವಿರಾಜಪೇಟೆಯ ವಾಟೆಕೊಲ್ಲಿ ಬಳಿ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಲಾರಿ ಚಾಲಕ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವಿಷಯ …
ವಿರಾಜಪೇಟೆ: ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಇಬ್ಬರ ಮೇಲೆ ಕಾಡಾನೆಯೊಂದು ದಾಳಿ ನಡೆಸಿ ಗಂಭೀರ ಗಾಯಗೊಳಿಸಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತೂಬನಕೊಲ್ಲಿ ಗ್ರಾಮದಲ್ಲಿ ನಡೆದಿದೆ. ವಾಸುದೇವಯ್ಯ ಹಾಗೂ ಕಾರ್ಮಿಕ ಸಹರ್ …
ವಿರಾಜಪೇಟೆ: ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ಕೆ.ಬೋಯಿಕೇರಿ ನಿವಾಸಿ ಪಿ.ಬಿ.ಅನಿಲ್ ಕುಮಾರ್ ಎಂಬುವವರೇ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ತಡರಾತ್ರಿ ಮನೆಯಲ್ಲಿದ್ದ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನಿಲ್ ಕುಮಾರ್ ಅವರು …
ಗೋಣಿಕೊಪ್ಪ: ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಇಂದು ಮುಂಜಾನೆ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಸಿಐಟಿ ಕಾಲೇಜು ಬಳಿ ನಡೆದಿದೆ. ಕಾಡಾನೆ ದಾಳಿಯಿಂದ ಮೊಹಮ್ಮದ್ ಫೈಜನ್ ಮತ್ತು ಅಬುರ್ ಉವೈಸ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಗೋಣಿಕೊಪ್ಪ …
ವಿರಾಜಪೇಟೆ: ವಿರಾಜಪೇಟೆ ಕಾವೇರಿ ಶಾಲೆ ಮುಂಭಾಗದಿಂದ ಕುಕ್ಲೂರು ಮುತ್ತಪ್ಪ ದೇವಸ್ಥಾನದ ವಿರಾಜಪೇಟೆ - ಮಡಿಕೇರಿ ಮುಖ್ಯ ರಸ್ತೆಯಲ್ಲಿ ಕಳೆದ ತಡರಾತ್ರಿ ಹುಲಿ ನಡೆದುಕೊಂಡು ಹೋಗಿದ್ದು, ಈ ದೃಶ್ಯ ಕಾರು ಚಾಲಕನ ಮೊಬೈಲ್‌ನಲ್ಲಿ ಸೆರೆಯಾಗಿದೆ. ಸ್ಥಳದಲ್ಲಿ ಅದರ ಹೆಜ್ಜೆ ಗುರುತು ಪತ್ತೆಯಾಗಿದ್ದು, ಪೂಮಾಲೆ …
ವಿರಾಜಪೇಟೆ: ಹೆದ್ದಾರಿಯಲ್ಲಿ ಗುಂಡಿಯನ್ನು ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಗೋಣಿಕೊಪ್ಪ ಹೆದ್ದಾರಿಯಲ್ಲಿ ನಡೆದಿದೆ. ಮೈಸೂರಿನಿಂದ ವಿರಾಜಪೇಟೆಗೆ ಹೊರಟಿದ್ದ ಬಸ್ ಇದಾಗಿದ್ದು, ಘಟನೆಯಲ್ಲಿ 17ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ …