ಕೊಡಗಿನ ವಿರಾಜಪೇಟೆ ಮೂಲದ 85 ವರ್ಷದ ವೃದ್ಧೆ ಅಪ್ಪರಂಡ ಶಾಂತಿ ಬೋಪಣ್ಣ ಎಂಬುವವರ ಜೀವನ ನಿರ್ವಹಣೆಗೆ ಮಗ ಹಾಗೂ ಮೊಮ್ಮಗಳು ವಾರ್ಷಿಕ ತಲಾ 7 ಲಕ್ಷ ರೂಪಾಯಿಗಳನ್ನು ನೀಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಈ ವಿಷಯವಾಗಿ ವೃದ್ಧೆ ಸಲ್ಲಿಸಿದ್ದ ಅರ್ಜಿ ವಿಚಾರಣೆ …