ಬಾಗಲಕೋಟೆ : ಒಂದು ಕಡೆ ಡೆಂಗ್ಯೂ ಹಾವಳಿ ಜೋರಾಗಿದ್ದರೆ ಮತ್ತೊಂದು ಕಡೆ ವೈರಲ್ ಫೀವರ್ ಕಾಟ ಶುರುವಾಗಿದೆ. ಜಿಲ್ಲೆಯಲ್ಲಿ ವೈರಲ್ ಫೀವರ್ ನಿಂದಾಗಿ ಮಕ್ಕಳು ರೋಧಿಸುತ್ತಿದ್ದು, ಪ್ರತಿನಿಧಿ ೨೦೦ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೆಮ್ಮು, ನೆಗಡಿ, ಕಫ, ಉಸಿರಾಟ …