Mysore
32
scattered clouds

Social Media

ಭಾನುವಾರ, 27 ಏಪ್ರಿಲ 2025
Light
Dark

viral video

Homeviral video
police arrested man reels

ಮೈಸೂರು: ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ತೌಸೀಫ್ ಅಲಿಯಾಸ್ ದಾದು ಎಂಬಾತನೇ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆಸಾಮಿಯಾಗಿದ್ದಾನೆ. ಈ ಮಾರಕಾಸ್ತ್ರ ಹಿಡಿದು ಗುಂಪು ಸೇರಿಸಿ ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಿದ್ದನು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ …

elephant tiger kabini

ಮೈಸೂರು : ಒಂಟಿ ಸಲಗವೊಂದು ಹುಲಿಯನ್ನು ಅಟ್ಟಿಸಿದ ಘಟನೆ ಎಚ್.ಡಿ ಕೋಟೆ ತಾಲೂಕಿನ ಕಬಿನಿ ಹಿನ್ನೀರಿನಲ್ಲಿ ಜರುಗಿದೆ. ಈ ಅಪರೂಪದ ದೃಶ್ಯ ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಸಲಗದ ಆರ್ಭಟಕ್ಕೆ ಬೆದರಿ ಹುಲಿರಾಯ ಓಡುತ್ತಿದೆ. …

ಮೈಸೂರು: ರಾಷ್ಟ್ರೀಯ ಉದ್ಯಾನವನ ನಾಗರಹೊಳೆ ಅರಣ್ಯದಲ್ಲಿ ಇಂದು ಮುಂಜಾನೆ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ತಾಯಿ ಹಾಗೂ ಮೂರು ಮರಿ ಹುಲಿಗಳು ಕಾಣಿಸಿಕೊಂಡು ಮುದ ನೀಡಿವೆ. ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಸಫಾರಿಯಲ್ಲಿ ಈ ದೃಶ್ಯ ಕಂಡು ಬಂದಿದ್ದು, ತಾಯಿ ಹುಲಿ ಜೊತೆ ಮೂರು …

ಮೈಸೂರು : ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರ ಸೊಸೆ ಭವಾನಿ ರೇವಣ್ಣ ಅವರ ಕಾರು ಅಪಘಾತವಾಗಿದ್ದು, ಕಾರಿಗೆ ಡಿಕ್ಕಿ ಹೊಡೆದ ಬೈಕ್‌ ಸವಾರನನ್ನು ಭವಾನಿ ರೇವಣ್ಣ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ನೆನ್ನೆ ಕೆಆರ್‌ ನಗರದ ಸಾಲಿಗ್ರಾಮದಿಂದ ಹೊಳೆ ನರಸಿಪುರದ ಕಡೆಗೆ …

ಬೆಂಗಳೂರು : ತಾಜಾ ಆಗಿ ವಿಕ್ರಮ್ ಸೆರೆ ಹಿಡಿದ ಅದ್ಭುತ ವಿಡಿಯೋ ಇಲ್ಲಿದೆ. ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆಹಿಡಿದ್ದ ವಿಡಿಯೋವೊಂದನ್ನು ಇಸ್ರೋ (ISRO) ಇದೀಗತಾನೆ ರಿಲೀಸ್ ಮಾಡಿದೆ. ಲ್ಯಾಂಡರ್ ಕೆಳಗಿಳಿಯುವ ವೇಗಕ್ಕೆ ತಕ್ಕಂತೆ ವಿಡಿಯೋವನ್ನು ಸೆರೆಹಿಡಿದಿದೆ. ಈ …

ಮೈಸೂರು : ಗಾಂಜಾ ಸೇವಿಸಿ ಮತ್ತಿನಲ್ಲಿ ತೇಲಾಡುತ್ತಿರುವ ಯುವತಿಯರ ಚಿತ್ರ ಹಾಗೂ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಬಳಿ ನಡೆದಿರುವ ಘಟನೆ ಎಂದು ಹೇಳಲಾಗಿತ್ತು ಈ ಬಗ್ಗೆ ಮೈಸೂರು ಎಸ್ಪಿ ಸೀಮಾ ಲಾಟ್ಕರ್ ಸ್ಪಷ್ಟನೆ ನೀಡಿದ್ದಾರೆ. …

ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಹಾಗೂ ಜನಪ್ರಿಯ ಗೇಮ್ ಕ್ಯಾಂಡಿ ಕ್ರಶ್ ಹೆಸರು ಸದ್ಯ ಟ್ರೆಂಡಿಂಗ್​ನಲ್ಲಿದೆ. ಇದಕ್ಕೆ ಕಾರಣ ವೈರಲ್ ಆಗಿರುವ ವಿಡಿಯೋ ಎಂದರೆ ನೀವು ನಂಬಲೇಬೇಕು! ಈ ವಿಡಿಯೋವನ್ನು ಇಲ್ಲಿಯವರೆಗೆ ಒಂದು ಕೋಟಿಗೂ ಹೆಚ್ಚು ಜನರು …

ರಾಂಚಿ: ಸಾಮಾನ್ಯವಾಗಿ ಮದುವೆಯ ದಿಬ್ಬಣ ನೋಡಿದ್ದೇವೆ. ಅಲಂಕಾರ ಮಾಡಿದ ಕಾರಿನಲ್ಲಿ ಅಥವಾ ಕುದುರೆಯೇರಿ ಮದುವೆ ಮೆರವಣಿಗೆಯಲ್ಲಿ ವರ ಮಂಟಪಕ್ಕೆ  ಬರುತ್ತಾನೆ. ಆದರೆ ಇಲ್ಲೊಬ ವರ ವಿಭಿನ್ನವಾಗಿ ಮಂಟಪಕ್ಕೆ ಬಂದಿರುವುದು ಸುದ್ದಿಯಾಗಿದೆ. ಜಾರ್ಖಂಡ್‌ ನ ರಾಂಚಿ ಮೂಲದ ರಾಜಾ ಕೃಷ್ಣ ಮಹತೋ ವಿವಾಹ ಇತ್ತೀಚೆಗೆ …

ನವದೆಹಲಿ: ಭಾರತೀಯ ಅರಣ್ಯ ಸೇವೆ (IFS)ಯ ಅಧಿಕಾರಿ ಸುಸಂತ ನಂದಾ ಅವರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದು, ವನ್ಯಜೀವಿಗಳ ಅದ್ಭುತವಾದ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಟ್ವೀಟರ್‌ ಫಾಲೋವರ್ಸ್‌ ಗೆ ಅಚ್ಚರಿಯ ಘಟನೆಯನ್ನು ಉಣಬಡಿಸುತ್ತಾರೆ. ಅದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಜಿಂಕೆಯೊಂದು ಹಾವನ್ನು ಜಗಿದು ತಿನ್ನುತ್ತಿರುವ …

ಬೆಂಗಳೂರು : ಕೃಷಿ ಸಚಿವ ಚಲುವರಾಯಸ್ವಾಮಿ ಮಾತನಾಡಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು,ಉಚಿತ ಭರವಸೆಗಳೆಲ್ಲ ಕೇವಲ ಚುನಾವಣಾ ಗಿಮಿಕ್ ಅಷ್ಟೆ. ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಲು ಇಂಥ ಗಿಮಿಕ್ ಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಮೊದಲಿಗೆ ಉಚಿತ ಯೋಜನೆಗಳನ್ನು ಘೋಷಿಸುವ …

  • 1
  • 2
Stay Connected​