ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೌಜನ್ಯ ಅವರ ಮನೆಗೆ ಭೇಟಿ ನೀಡುವ ಮೂಲಕ ವಿವಾದವನ್ನು ಅನಗತ್ಯವಾಗಿ ಕೆಣಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪಮೊಯ್ಲಿ ಆಕ್ಷೇಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಧರ್ಮಸ್ಥಳದ ವಿವಾದ ಕೊನೆಗೊಳ್ಳುವುದು ಬೇಕಿಲ್ಲ. …



