ನವದೆಹಲಿ: ಟಿ20 ವಿಶ್ವಕಪ್‌ನಲ್ಲಿ ಈ ಆಟಗಾರನನ್ನು ಟೀಂ ಇಂಡಿಯಾ ತಂಡದಲ್ಲಿ ರೋಹಿತ್ ಶರ್ಮಾಗೆ ಜೊತೆಯಾಗಿ ಬ್ಯಾಟಿಂಗ್ ಮಾಡಲು ಕಳುಹಿಸಬೇಕು ಎಂದು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ. ಪ್ರಸಕ್ತ ಐಪಿಎಲ್‌ನಲ್ಲಿ ಭರ್ಜರಿ ಫಾರ್ಮ್‌ನೊಂದಿಗೆ ಬ್ಯಾಟ್ ಬೀಸುತ್ತಿರುವ ವಿರಾಟ್ ಕೊಹ್ಲಿ …