Mysore
23
clear sky

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

Virat Kohli

HomeVirat Kohli

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ನೂತನ ಏಕದಿನ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಭಾರತದ ಆರಂಭಿಕ ಬ್ಯಾಟರ್‌ ಶುಭಮನ್‌ ಗಿಲ್‌ ಅಗ್ರಸ್ಥಾನಕ್ಕೇರಿದ್ದಾರೆ. ಪಾಕಿಸ್ತಾನ ಆಟಗಾರ ಬಾಬರ್‌ ಅಜಂ ಅವರನ್ನು ಹಿಂದಿಕ್ಕಿ, ಗಿಲ್‌ ಎರಡನೇ ಸಲ ಅಗ್ರಮಾನ್ಯ ಬ್ಯಾಟರ್‌ ಎನಿಸಿದ್ದಾರೆ. ಇತ್ತೀಚಿಗೆ …

ಕರಾಚಿ: ಪಾಕಿಸ್ತಾನ ಕ್ರಿಕೆಟ್ ತಂಡದ ಬ್ಯಾಟರ್‌ ಬಾಬರ್‌ ಅಜಂ, ಏಕದಿನ ಮಾದರಿಯಲ್ಲಿ ವೇಗವಾಗಿ 6 ಸಾವಿರ ರನ್‌ ಪೂರೈಸುವ ಮೂಲಕ ವಿರಾಟ್‌ ಕೊಹ್ಲಿ ಅವರ ದಾಖಲೆ ಸರಿಗಟ್ಟಿದ್ದಾರೆ. ಕರಾಚಿ ಸ್ಟೇಡಿಯಂನಲ್ಲಿ ನಡೆದ ತ್ರಿಕೋನ ಸರಣಿಯ ಫೈನಲ್‌ ಪಂದ್ಯದಲ್ಲಿ, ನ್ಯೂಜಿಲೆಂಡ್‌ ತಂಡದ ಎದುರು …

ನವದೆಹಲಿ: ಟೀಂ ಇಂಡಿಯಾದ ಬಹುಬೇಡಿಕೆಯ ಆಟಗಾರ ವಿರಾಟ್‌ ಕೊಹ್ಲಿ, 12 ವರ್ಷಗಳ ಬಳಿಕ ರಣಜಿ ಟ್ರೋಫಿಯಲ್ಲಿ ಕಾಣಿಸಿಕೊಂಡಿದ್ದು ದೆಹಲಿ ತಂಡದ ಪರವಾಗಿ ಮೈದಾನಕ್ಕಿಳಿದಿದ್ದಾರೆ. ಇಂದು (ಜ.30) ಅರುಣ್‌ ಜೇಟ್ಲಿ ಮೈದಾನದಲ್ಲಿ ರೈಲ್ವೇಸ್‌ ತಂಡದ ವಿರುದ್ಧ ಆರಂಭವಾದ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಮೈದಾನಕ್ಕಿಳಿದಿದ್ದಾರೆ. …

ನವದೆಹಲಿ: ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಇಂಡಿಯಾ ಕ್ರಿಕೆಟ್‌ ಟೀಮ್‌ನ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಹಾಗೂ ಕನ್ನಡಿಗ ಕೆ.ಎಲ್‌.ರಾಹುಲ್‌ ರಣಜಿ ಟೂರ್ನಿಯ ಎರಡನೇ ಸುತ್ತಿನ ಪಂದ್ಯಗಳನ್ನು ಆಡುವುದಿಲ್ಲ ಎಂಬ ಸುದ್ದಿ ವರದಿಯಾಗಿದೆ. ಜನವರಿ.23ರಂದು ಆರಂಭವಾಗುವ ರಣಜಿ ಟೂರ್ನಿಯಲ್ಲಿ ತಮ್ಮ ರಾಜ್ಯ …

ಮೆಲ್ಬೊರ್ನ್‌: ಭಾರತ ವಿರುದ್ಧದ 4ನೇ ಟೆಸ್ಟ್‌ ಪಂದ್ಯದಲ್ಲಿ ಪಾದಾರ್ಪಣೆ ಮಾಡಿರುವ ಆಸ್ಟ್ರೇಲಿಯಾದ ಯುವ ಆರಂಭಿಕ ಆಟಗಾರ ಸ್ಯಾಮ್‌ ಕಾನ್‌ಸ್ಟಸ್‌ ಅವರಿಗೆ ಭಾರತದ ಕ್ರಿಕೆಟರ್‌ ವಿರಾಟ್‌ ಕೊಹ್ಲಿ ಭುಜದಿಂದ ಡಿಕ್ಕಿ ಹೊಡೆದು ದಂಡನೆಗೆ ಒಳಗಾಗಿದ್ದಾರೆ. ಐಸಿಸಿ ನಿಯಮ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ವಿರಾಟ್‌ಗೆ …

ಆಸ್ಟ್ರೇಲಿಯಾ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-‌ ಗವಸ್ಕಾರ್‌ ಟೆಸ್ಟ್‌ ಸರಣಿಯು ಇದೇ ನವೆಂಬರ್‌.22ರಂದು ಪರ್ತ್‌ನಲ್ಲಿ ನಡೆಯಲಿದೆ. ಹಲವು ದಾಖಲೆಯ ಹೊಸ್ತಿಲಲ್ಲಿರುವ, ರನ್‌ ಮೆಷಿನ್‌ ಎಂದು ಖ್ಯಾತಿ ಪಡೆದಿರುವ ವಿರಾಟ್‌ ಕೊಹ್ಲಿ ಅವರ ಮೇಲೆಯೇ ಈ ಬಾರಿ ಎಲ್ಲರ ಕಣ್ಣು ನೆಟ್ಟಿದೆ. …

ನವದೆಹಲಿ: ಭಾರತ ತಂಡ ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಸೋತ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಭೂಗಿಲೆದ್ದಿದ್ದ ಹಲವಾರು ಊಹಾಪೋಹಗಳಿಗೆ ಮಾಜಿ ಸ್ಪಿನ್ನರ್‌ ಹರಭಜನ್‌ ಸಿಂಗ್‌ ಉತ್ತರ ನೀಡಿದ್ದಾರೆ. ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಹಾಗೂ ಬ್ಯಾಟರ್‌ ವಿರಾಟ್‌ ಕೊಹ್ಲಿ ಅವರು …

ನವದೆಹಲಿ: ಇದೇ ಸೆಪ್ಟೆಂಬರ್‌ 5 ರಿಂದ ಆರಂಭವಾಗಲಿರುವ ದುಲೀಪ್‌ ಟ್ರೋಫಿಯಲ್ಲಿ ಭಾಗವಹಿಸುವಂತೆ ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಸೂಚನೆ ನೀಡಲಾಗಿದೆ. ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಹೀನಾಯ ಸೋಲು ಕಂಡ ಬಳಿಕ ಮುಂಬರುವ ಸರಣಿಗಳಲ್ಲಿ ಭಾರತ ತಂಡದ ಆಟಗಾರರಿಗೆ ಉತ್ತಮ ಪ್ರದರ್ಶನ …

ನವದೆಹಲಿ: ಇತ್ತೀಚೆಗೆ ಅಮೇರಿಕಾ ಹಾಗೂ ವೆಸ್ಟ್‌ ಇಂಡೀಸ್‌ ಸಹಭಾಗಿತ್ವದಲ್ಲಿ ನಡೆದ ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ತಂಡದಲ್ಲಿ ಎಲ್ಲವೂ ಬದಲಾಗಿದೆ. ಮುಖ್ಯ ಕೋಚ್ ಸ್ಥಾನದಿಂದ ಕನ್ನಡಿಗ ರಾಹುಲ ದ್ರಾವಿಡ್‌ ಅವರ ಅವಧಿ ಮುಗಿದ ಬೆನ್ನಲ್ಲೇ ಗೌತಮ್‌ ಗಂಭೀರ್‌ ಅವರು ಕೋಚ್‌ …

ನವದೆಹಲಿ: ಅಮೇರಿಕಾ ಹಾಗೂ ವೆಸ್ಟ್‌ ಇಂಡೀಸ್‌ ಸಹಭಾಗಿತ್ವದಲ್ಲಿ ನಡೆದ 9ನೇ ಆವೃತ್ತಿಯ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ ಗೆದ್ದು ಟ್ರೋಫಿ ಮುಡಿಗೇರಿಸಿಕೊಂಡಿದೆ. ಇನ್ನು ಟೀಂ ಇಂಡಿಯಾ ಆಟಗಾರರು ಇಂದು ವೆಸ್ಟ್‌ ಇಂಡೀಸ್‌ನಿಂದ ಭಾರತಕ್ಕೆ ಬಂದಿಳಿದಿದ್ದಾರೆ. ಭಾರತಕ್ಕೆ ಬಂದ ಟೀಂ ಇಂಡಿಯಾ …

Stay Connected​
error: Content is protected !!