Mysore
16
few clouds

Social Media

ಗುರುವಾರ, 22 ಜನವರಿ 2026
Light
Dark

Virat Kohli

HomeVirat Kohli

ಮೈಸೂರು : ಐಸಿಸಿ ಏಕದಿನ ವಿಶ್ವಕಪ್‌ 2023 ಅಂತಿಮಘಟ್ಟ ತಲುಪಿದ್ದು, ಇದರೊಂದಿಗೆ ಹಲವಾರು ವಿಶೇಷ ದಾಖಲೆಗಳು ಸಹಾ ಮೂಡಿಬಂದಿವೆ. ಇದರೊಂದಿಗೆ ಈ ಬಾರಿಯ ವಿಶ್ವಕಪ್‌ನಲ್ಲಿ ದಾಖಲಾದ ವಿಶೇಷ ದಾಖಲೆಗಳನ್ನು ಮಾಡಿರುವ ಕುರಿತು ಚುಟುಕು ಮಾಹಿತಿ ಇಲ್ಲಿದೆ. ದಾಖಲೆ : ಏಕದಿನ ಕ್ರಿಕೆಟ್‌ …

ಇಂದು ( ನವೆಂಬರ್‌ 19 ) ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಬಹು ನಿರೀಕ್ಷಿತ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ನ ಫೈನಲ್‌ ಸೆಣಸಾಟ ನಡೆಯಲಿದೆ. ಈ ಬಾರಿಯ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನೂ …

ಮುಂಬೈ : ಭಾರತ ಮತ್ತು ನ್ಯೂಜಿಲ್ಯಾಂಡ್‌ ತಂಡದ ಮೊದಲ ಸೆಮಿಸ್‌ ಪಂದ್ಯಕ್ಕೆ ಫುಟ್ಬಾಲ್‌ ತಾರೆ ಸಾಕ್ಷಿಯಾಗಿದ್ದಾರೆ. ಈ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಶತಕಗಳ ಅರ್ಧ ಶತಕ ಸಿಡಿಸಿದ್ದನ್ನು ಹೊಗಳಿದ ಫುಟ್ಬಾಲ್‌ ತಾರೆ ಡೆವಿಡ್‌ ಬ್ಯಾಕ್‌ಹ್ಯಾಮ್‌ "ನಾನು ಸರಿಯಾದ ಸಮಯಕ್ಕೆ ಭಾರತಕ್ಕೆ ಬಂದಿದ್ದೇನೆ" …

ಇಂಡಿಯಾ ವರ್ಸಸ್‌ ನ್ಯೂಜಿಲ್ಯಾಂಡ್‌ ನಡುವಿನ ವರ್ಲ್ಡ್‌ ಕಪ್‌ ಸೆಮಿ ಫೈನಲ್‌ ಪಂದ್ಯದ ವೇಳೆ ವಿರಾಟ್‌ ಕೋಹ್ಲಿ ಪತ್ನಿ ಅನುಷ್ಕಾ ಶರ್ಮಾ ಧರಿಸಿದ್ದ ಬಟ್ಟೆಯ ಬೆಲೆ ಇದೀಗ ಭಾರೀ ಸದ್ದು ಮಾಡುತ್ತಿದೆ. ಮುಂಬೈನ ವಾಖೆಡೆ ಕ್ರೀಡಾಂಗಣದಲ್ಲಿ ನಡೆದ ಸೆಮಿ ಫೈನಲ್‌ ಪಂದ್ಯ ನೋಡಲು …

ನಿನ್ನೆ ( ನವೆಂಬರ್‌ 15 ) ನಡೆದ ಸಮಿಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ತಂಡದ ವಿರುದ್ಧ 70 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿದ ಟೀಮ್‌ ಇಂಡಿಯಾ ಈ ಬಾರಿಯ ಏಕದಿನ ವಿಶ್ವಕಪ್‌ನಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಇಂದು ( ನವೆಂಬರ್‌ 16 ) …

ಇಂದು ( ನವೆಂಬರ್‌ 15 ) ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್‌ ಟೂರ್ನಿಯ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಮ್‌ ಇಂಡಿಯಾ ವಿರಾಟ್‌ ಕೊಹ್ಲಿ …

ಬೆಂಗಳೂರು : ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ಒಂದೊಂದು ವಿಶೇಷತೆಗಳಿಗೆ ಸಾಕ್ಷಿಯಾಗಿದ್ದು, ಇಂದು ನಡೆದ ಭಾರತ ಮತ್ತು ನೆದರ್‌ಲ್ಯಾಂಡ್ಸ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಚೊಚ್ಚಲ ವಿಕೆಟ್‌ ಪಡೆದು ಸಂಭ್ರಮಿಸಿದ್ದಾರೆ. ಭಾರತ ನೀಡಿದ 411ರನ್‌ಗಳ ಗುರಿ ಬೆನ್ನತ್ತಿದ ನೆದರ್‌ಲ್ಯಾಂಡ್ಸ್‌ ತಂಡವು ಅವನತಿಯತ್ತ ಹೆಜ್ಜೆಹಾಕಿದೆ. …

ganguly about rohit sharma captaincy

ಸದ್ಯ ಭಾರತದಲ್ಲಿ ಏಕದಿನ ವಿಶ್ವಕಪ್‌ ಸಮರ ನಡೆಯುತ್ತಿದ್ದು ಭಾರತ, ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಮಿಫೈನಲ್‌ ಸುತ್ತಿಗೆ ಅಧಿಕೃತವಾಗಿ ಪ್ರವೇಶ ಪಡೆದುಕೊಂಡಿವೆ. ಇನ್ನುಳಿದ ಒಂದು ಸ್ಥಾನಕ್ಕೆ ನ್ಯೂಜಿಲೆಂಡ್‌ ತಂಡ ಅರ್ಹತೆ ಗಿಟ್ಟಿಸಿಕೊಳ್ಳುವುದು ಬಹುತೇಕ ಖಚಿತವಾಗಿದ್ದು, ಈ ನಾಲ್ಕು ತಂಡಗಳಲ್ಲಿ ಯಾವ …

ಕೋಲ್ಕತ್ತಾ : ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ತನ್ನ ಅಜೇಯ ಓಟ ಮುಂದುವರೆಸಿರುವ ಭಾರತ, ವಿಶ್ವಕಪ್‌ನ 37ನೇ ಪಂದ್ಯದಲ್ಲಿ ದ. ಆಫ್ರಿಕಾ ವಿರುದ್ಧ 243 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಇಲ್ಲಿನ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ದಕ್ಷಿಣ …

ಕೋಲ್ಕತ್ತಾ : ಇಲ್ಲಿನ ಈಡೆನ್ ಗಾರ್ಡನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ದಾಖಲಿಸಿ ಏಕದಿನ ಕ್ರಿಕೆಟ್ ನಲ್ಲಿ ಸಚಿನ್‌ ಸಾಧನೆ ಸರಿಗಟ್ಟಿದರು. ಭಾನುವಾರ ವಿಶ್ವಕಪ್ …

Stay Connected​
error: Content is protected !!