ಬೆಂಗಳೂರು: ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ತರಬೇತಿ ಶಿಬಿರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಭಾನುವಾರ ಲಂಡನ್‌ನಿಂದ ಭಾರತಕ್ಕೆ ಬಂದಿಳಿದಿದ್ದರು. ಸೋಮವಾರ ಆರ್‌ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ. ತಮ್ಮ ಎರಡನೇ ಮಗು …

