ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿರುವುದರಿಂದ ಸತ್ಯ ಹೊರಬರುತ್ತಿದೆ. ಸರ್ಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ಎಸ್‌ಐಟಿ ರಚನೆ ಮಾಡಿ ತನಿಖೆ ನಡೆಸುತ್ತಿರುವುದರಿಂದ ಸತ್ಯ …

