ನವದೆಹಲಿ : ಮುಂಬರುವ ಏಕದಿನ ವಿಶ್ವಕಪ್‌ನಲ್ಲಿ ರಾಷ್ಟ್ರೀಯ ತಂಡದ ಆಟಗಾರರ ಜರ್ಸಿಗಳಲ್ಲಿ ಇಂಡಿಯಾ ಬದಲಿಗೆ ಭಾರತ್ ಎಂದು ಬರೆಯಬೇಕೆಂದು ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮಂಗಳವಾರ ಬಿಸಿಸಿಸಿಐಗೆ ಆಗ್ರಹಿಸಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾಗೆ ತಮ್ಮ ಸಲಹೆಯನ್ನು ನೀಡಿರುವ ಸೆಹ್ವಾಗ್, …

ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಆಯೋಜಿಸುವ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯು ಕ್ರಿಕೆಟ್‌ನ ಒಲಿಂಪಿಕ್ಸ್ ಇದ್ದಹಾಗೆ ಎಂದು ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. ಇದೇ ವರ್ಷ ಭಾರತದ ಆತಿಥ್ಯದಲ್ಲಿ ಒಡಿಐ ವಿಶ್ವಕಪ್ ನಡೆಯಲಿದ್ದು, ಈ …
ಓಂ ರಾವುತ್ ನಿರ್ದೇಶನದ ಚಿತ್ರ ಆದಿಪುರುಷ ಸಿನಿಮಾ ನಕಾರಾತ್ಮಕ ಕಾರಣಗಳಿಗಾಗಿಯೇ ಸಾಕಷ್ಟು ಸುದ್ದಿಯಾಗುತ್ತಿದೆ. ಟೀಸರ್ ಬಿಡುಗಡೆಯಾದಾಗಿನಿಂದಲೂ ಚಿತ್ರಕ್ಕೆ ಒಂದಿಲ್ಲೊಂದು ಸಂಕಷ್ಟ ಎದುರಾಗಿದೆ. ಪ್ರಭಾಸ್, ಕೃತಿ ಸನೋನ್ ಮತ್ತು ಸೈಫ್ ಅಲಿ ಖಾನ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರವು ರಾಮಾಯಣ ಮಹಾಕಾವ್ಯವನ್ನು …
ಅಹಮದಾಬಾದ್: 2023ರ ಐಪಿಎಲ್ ಮುಗಿದಿದೆ. ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕೊನೆಯ ಎಸೆತದಲ್ಲಿ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಐದನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಕೊನೆಯ ಎರಡು ಎಸೆತದಲ್ಲಿ 10 ರನ್ ಬೇಕಿದ್ದಾಗ ರವೀಂದ್ರ ಜಡೇಜಾ ಅವರು ಮೋಹಿತ್ ಶರ್ಮಾ …
ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ಬೌಲರ್‌ಗಳು ಕಳಪೆ ಬೌಲಿಂಗ್ ಮಾಡುವ ಮೂಲಕ ನಾಯಕ ಮಹೇಂದ್ರಸಿಂಗ್ ಧೋನಿಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಬೌಲರ್‌ಗಳು ಆದಷ್ಟು ಬೇಗ ಸುಧಾರಿಸಿಕೊಳ್ಳಬೇಕು ಎಂದು ಭಾರತ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ …