ಹೊಸದಿಲ್ಲಿ : ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯು ಮಾಲಿನ್ಯ ಹೆಚ್ಚಾಗುತ್ತಿದ್ದು, ಸುಪ್ರೀಂ ಕೋರ್ಟ್‌ನ ಕಲಾಪವನ್ನು ವರ್ಚುವಲ್ ವೇದಿಕೆಯಲ್ಲೇ ನಡೆಸುವ ಸಾಧ್ಯತೆಯನ್ನು ಪರಿಗಣಿಸುತ್ತಿರುವುದಾಗಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್…