ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಅವರ ಪುಣ್ಯಭೂಮಿ ನೆಲೆಸಮವಾಗಿ ಮುಂದೇನು ಎಂಬ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಬೆಂಗಳೂರಿನಲ್ಲೇ ಇನ್ನೊಂದು ಸ್ಮಾರಕ ಇನ್ನೊಂದು ವರ್ಷದಲ್ಲಿ ತಲೆ ಎತ್ತಲಿದ್ದು, ಅದಕ್ಕೂ ಮೊದಲು ಸೆ.18ರ ವಿಷ್ಣುವರ್ಧನ್ ಹುಟ್ಟುಹಬ್ಬದಂದು ಆ ಸ್ಮಾರಕಕ್ಕೆ ಅಡಿಗಲ್ಲು ಹಾಕಲಾಗುತ್ತದೆ. ಅಲ್ಲಿಗೆ, ವಿಷ್ಣುವರ್ಧನ್ …

