ಮೈಸೂರು: ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಆಗೋದು ಖಚಿತ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ನವೆಂಬರ್ ತಿಂಗಳಿನಲ್ಲಿ ಸಿಎಂ ಬದಲಾಗುವುದು ಖಚಿತ ಎಂದು ಹೇಳಲಾಗುತ್ತಿದೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ …




