ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಎರಡನೇ ದಿನವಾದ ಇಂದು ಕೂಡ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ, ದೇವಿಯ ದರ್ಶನ ಪಡೆಯುತ್ತಿದ್ದಾರೆ. ಮಧ್ಯರಾತ್ರಿಯಿಂದಲೇ ಹಾಸನಾಂಬೆ ದರ್ಶನಕ್ಕೆ ಸಾವಿರಾರು ಜನರು ಆಗಮಿಸಿದ್ದು, ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ವೀಕೆಂಡ್ …