Mysore
22
overcast clouds

Social Media

ಮಂಗಳವಾರ, 13 ಅಕ್ಟೋಬರ್ 2026
Light
Dark

visit

Homevisit

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ ರಾತ್ರಿ 10 ಗಂಟೆಗೆ ಹುಬ್ಬಳ್ಳಿಗೆ ಅಮಿತ್ ಶಾ ಆಗಮಿಸಲಿದ್ದಾರೆ. ರಾಜ್ಯಕ್ಕೆ ಆಗಮಿಸಿದ ಬಳಿಕ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಕೇಂದ್ರ ಗೃಹ …

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು ನಂಬಲಾಗಿರುವ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡಿದ ಸಂಸದ ಯದುವೀರ್, ಬೆಟ್ಟದ 575 ಮೆಟ್ಟಿಲುಗಳನ್ನು ಏರುವ …

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು ತಾವು ಜೀರ್ಣೋದ್ಧಾರಗೊಳಿಸಿದ್ದ ತಮ್ಮ ಕುಲ ದೇವರಾದ ಮಲೆ ಮಹದೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ತಾನು ಚಿಕ್ಕ …

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವ ನ ಹೇಳಿದರು. ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ ಅವರು, ನ್ಯಾಯಯುತ ತನಿಖೆ ನಡೆಸುವಂತೆ ಪೊಲೀಸ್ …

cm siddaramaiah

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ನಾಳೆ ಸಂಜೆ 7 ಗಂಟೆಗೆ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ …

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ ನೀಡಿ, ತಾಯಿಯ ದರ್ಶನ ಪಡೆದರು. ಮೂಕಾಂಬಿಕೆ ದೇವಿಯ ದರ್ಶನ ಪಡೆದು, ದೇವಾಲಯವನ್ನು ವೀಕ್ಷಣೆ ಮಾಡಿದರು. ಬಳಿಕ ದೇವಾಲಯದ ಮುಂಭಾಗದ ಗರುಡಗಂಭದ ಮುಂದೆ ಅರ್ಚಕರ ಜೊತೆ ಫೋಟೋ …

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ನಿನ್ನೆ ನವಜಾತ ಶಿಶುವೊಂದು ಸಾವನ್ನಪ್ಪಿತ್ತು. ಶಿಶು ಸಾವನ್ನಪ್ಪುತ್ತಿದ್ದಂತೆ ಪೋಷಕರು ಆಸ್ಪತ್ರೆ ವೈದ್ಯರ ವಿರುದ್ಧ ಗಂಭೀರ ಆರೋಪ …

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು ಬೆಳಿಗ್ಗೆ ಅಯೋಧ್ಯೆಗೆ ತೆರಳಿ ದೇವರ ದರ್ಶನ ಪಡೆದರು. ದರ್ಶನ ಮುಗಿಸಿ ಮತ್ತೆ ದೆಹಲಿಗೆ ವಾಪಸ್‌ ಆದರು. ಇಂದು ದೆಹಲಿಯ್ಲಲಿ ಹೈಕಮಾಂಡ್‌ …

ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೈಸೂರು ಮಹಾರಾಜರ ಮಾದರಿ ಪೇಟವನ್ನು ಹಾಕಲಾಗುತ್ತದೆ. ಈ ಹಿನ್ನೆಲೆಯಲ್ಲಿ ವಸ್ತ್ರ ವಿನ್ಯಾಸಕ, ಕಲಾವಿದ ನಂದನ್ ಅವರ ಕೈಚಳಕದಲ್ಲಿ …

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್.‌15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಶ್ರೀಮಠದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗುರು ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಮೋದಿ ಭೇಟಿಯ …

Stay Connected​
error: Content is protected !!