ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ವಿಶ್ವ ದರ್ಜೆಯ ಉತ್ಕೃಷ್ಟ ಮಟ್ಟದ ತಾರಾಲಯದ ಸ್ಥಳಕ್ಕೆ ಇಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿˌ ಕಟ್ಟಡದ ಕಾಮಗಾರಿಯನ್ನು ಪರಿಶೀಲಿಸಿದರು. ಈ ವೇಳೆ ತ್ವರಿತ ಗತಿಯಲ್ಲಿ ಹಾಗೂ …
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ವಿಶ್ವ ದರ್ಜೆಯ ಉತ್ಕೃಷ್ಟ ಮಟ್ಟದ ತಾರಾಲಯದ ಸ್ಥಳಕ್ಕೆ ಇಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿˌ ಕಟ್ಟಡದ ಕಾಮಗಾರಿಯನ್ನು ಪರಿಶೀಲಿಸಿದರು. ಈ ವೇಳೆ ತ್ವರಿತ ಗತಿಯಲ್ಲಿ ಹಾಗೂ …
ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದರು. ಮೈಸೂರಿನಲ್ಲಿ ನಿನ್ನೆ ತಾನೇ ದಿಶಾ ಸಭೆ ನಡೆಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ …
ತುಮಕೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು, ಮದುವೆಯ ಸಿದ್ಧತೆಯಲ್ಲಿದ್ದು, ಇಂದು ತುಮಕೂರಿನ ಪ್ರಸಿದ್ಧ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ವಿವಾಹ ಸಮಾರಂಭಕ್ಕೆ ಆಗಮಿಸುವಂತೆ ಶ್ರೀಗಳಿಗೆ ಆಹ್ವಾನ ನೀಡಿದ್ದಾರೆ. ಮಠಕ್ಕೆ ಭೇಟಿ ನೀಡಿದ ಬಳಿಕ ಡಾಲಿ ಧನಂಜಯ್ ಅವರು ಮೊದಲಿಗೆ ಲಿಂಗೈಕ್ಯ …
ಮೈಸೂರು: ಕಿಚ್ಚ ಸುದೀಪ್ ನಟನೆಯ ʼಮ್ಯಾಕ್ಸ್ʼ ಸಿನಿಮಾ ಬಿಡುಗಡೆಗೊಂಡು ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್ ಭೇಟಿ ನೀಡಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. …
ಶ್ರೀನಗರ: ಕಣಿವೆ ನಾಡು ಕಾಶ್ಮೀರದಲ್ಲಿ ಭಾರೀ ಹಿಮಪಾತ ಆಗುತ್ತಿದ್ದು, ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಹವಾಮಾನ ವೈಪರೀತ್ಯದ ಕಾರಣದಿಂದ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರದಿಂದ ಜಮ್ಮು-ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದ್ದು, ಸಂಪೂರ್ಣವಾಗಿ ಬಿಳಿ ಬಣ್ಣದಿಂದ ಆವರಿಸಿದೆ. ಹಿಮಪಾತದಿಂದ ರಾಷ್ಟ್ರೀಯ …
ಮೈಸೂರು: ಹೊಸ ವರ್ಷ 2025ನ್ನು ಸಂಭ್ರಮಿಸಲು ಪ್ರವಾಸಿಗರು ಸಾಂಸ್ಕೃತಿಕ ನಗರಿ ಮೈಸೂರಿಗೆ ಸಾಗರೋಪಾದಿಯಲ್ಲಿ ಲಗ್ಗೆ ಇಡುತ್ತಿದ್ದಾರೆ. ಈಗಾಗಲೇ ಹೊಸ ವರ್ಷಾಚರಣೆಗೆ ಮೈಸೂರಿಗೆ ಟ್ರಿಪ್ ಬರಲು ಅನೇಕರು ಸಿದ್ಧತೆ ಮಾಡಿಕೊಂಡಿದ್ದು, ಹೋಟೆಲ್, ಲಾಡ್ಜ್‌ಗಳಲ್ಲಿ ಕೊಠಡಿಗಳು ಮುಂಗಡವಾಗಿ ಬುಕ್ಕಿಂಗ್ ಆಗಿವೆ. ಈಗಾಗಲೇ ಮೈಸೂರಿಗೆ ಪ್ರವಾಸಿಗರ …
ರಾಯಚೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ದಂಪತಿ ಅವರಿಂದು ಮಂತ್ರಾಲಯಕ್ಕೆ ಭೇಟಿ ನೀಡಿ ಗುರು ರಾಘವೇಂದ್ರ ಸ್ವಾಮಿಗಳ ಮೂಲ ವೃಂದಾವನ ದರ್ಶನ ಪಡೆದು ಪುನೀತರಾದರು. ಈ ವೇಳೆ ಮೂಲ ವೃಂದಾವನಕ್ಕೆ ಚಲುವರಾಯಸ್ವಾಮಿ ದಂಪತಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ …
ಬೆಂಗಳೂರು: ಎಚ್‌ಎಂಟಿ ವಶದಲ್ಲಿರುವ ಅರಣ್ಯ ಭೂಮಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ …
ಬೆಂಗಳೂರು : ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮಳೆ ನೀರು ಸೋರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸ್ಪೀಕರ್ ಯುಟಿ ಖಾದರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸ್ಪೀಕರ್, ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. …
ಬೆಳಗಾವಿ : ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ ತೆಗೆದಿರುವ ಹಿನ್ನೆಲೆ ಇಂದು ಜಲನಯನ ಪ್ರದೇಶಕ್ಕೆ ಕೇಂದ್ರ ತಂಡ ಭೇಟಿ ನೀಡಿದೆ. ಕೇಂದ್ರದಿಂದ ಪರಿಸರ ಇಲಾಖೆ ಅನುಮತಿ ಸಿಗದಂತೆ ನೋಡಿಕೊಳ್ಳಲು ಕುತಂತ್ರ ರೂಪಿಸಿದ್ದು, ಇದರ ಭಾಗವಾಗಿಯೇ ಮಹಾನದಿ ಜಲನಯನ ಪ್ರದೇಶಕ್ಕೆ …