Mysore
21
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

visit

Homevisit

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾರ್ಚ್.‌21ರಂದು ತಲಕಾವೇರಿಗೆ ಭೇಟಿ ನೀಡಲಿದ್ದು, ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಅಂದು ಬೆಳಿಗ್ಗೆ ಹೆಲಿಕಾಪ್ಟರ್‌ ಮೂಲಕ ಭಾಗಮಂಡಲಕ್ಕೆ ಡಿಸಿಎಂ ಡಿಕೆಶಿ ಆಗಮಿಸಲಿದ್ದು, ರಸ್ತೆ ಮಾರ್ಗದ ಮೂಲಕ ಜೀವನದಿ ಕಾವೇರಿ ಉಗಮ ಸ್ಥಾನಕ್ಕೆ ತೆರಳಲಿದ್ದಾರೆ. ತಲಕಾವೇರಿಯಲ್ಲಿ ವಿಶೇಷ ಪೂಜೆ …

ಉಡುಪಿ: ಪತ್ನಿ ಜ್ಯೋತಿ ಜೋಶಿ ಜೊತೆ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮಿಜಿಯನ್ನು ಭೇಟಿ ಮಾಡಿ, ಮಠದಲ್ಲೇ ಅನ್ನಪ್ರಸಾದ ಸ್ವೀಕರಿಸಿದರು. ಪರ್ಯಾಯ …

ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಅಸ್ಸಾಂನ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಂತರ ದೇವಸ್ಥಾನಕ್ಕೆ ಭೇಟಿ ನೀಡಿದ ಫೋಟೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅವರು ತುಂಬಾ ದೈವ ಭಕ್ತಿ ಉಳ್ಳವರು. ಆಗಾಗ ಶಕ್ತಿ …

ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್‌ ಚಿಟ್‌ ಸಿಕ್ಕಿರುವ ಹಿನ್ನೆಲೆಯಲ್ಲಿ ಇಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರಿಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದರು. ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಶಕ್ತಿ …

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಕಳೆದ ಕೆಲ ತಿಂಗಳಿನಿಂದ ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದ್ದು, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅಂಡ್‌ ಟೀಂ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಮೈಸೂರಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು. ಹಂಚ್ಯಾ, ರಮ್ಮನಹಳ್ಳಿ, ಕಾಮನಕೆರೆಹುಂಡಿ, ಹಳೆ ಕೆಸರೆ ಗ್ರಾಮ, ಕೆ.ಆರ್.ಮಿಲ್ ಕಾಲೋನಿ ಸೇರಿದಂತೆ ವಿವಿಧ ಗ್ರಾಮಗಳಿಗೆ …

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ವಿಶ್ವ ದರ್ಜೆಯ ಉತ್ಕೃಷ್ಟ ಮಟ್ಟದ ತಾರಾಲಯದ ಸ್ಥಳಕ್ಕೆ ಇಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭೇಟಿ ನೀಡಿˌ ಕಟ್ಟಡದ ಕಾಮಗಾರಿಯನ್ನು ಪರಿಶೀಲಿಸಿದರು. ಈ ವೇಳೆ ತ್ವರಿತ ಗತಿಯಲ್ಲಿ ಹಾಗೂ …

ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದರು. ಮೈಸೂರಿನಲ್ಲಿ ನಿನ್ನೆ ತಾನೇ ದಿಶಾ ಸಭೆ ನಡೆಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ …

ತುಮಕೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಅವರು, ಮದುವೆಯ ಸಿದ್ಧತೆಯಲ್ಲಿದ್ದು, ಇಂದು ತುಮಕೂರಿನ ಪ್ರಸಿದ್ಧ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ವಿವಾಹ ಸಮಾರಂಭಕ್ಕೆ ಆಗಮಿಸುವಂತೆ ಶ್ರೀಗಳಿಗೆ ಆಹ್ವಾನ ನೀಡಿದ್ದಾರೆ. ಮಠಕ್ಕೆ ಭೇಟಿ ನೀಡಿದ ಬಳಿಕ ಡಾಲಿ ಧನಂಜಯ್‌ ಅವರು ಮೊದಲಿಗೆ ಲಿಂಗೈಕ್ಯ …

ಮೈಸೂರು: ಕಿಚ್ಚ ಸುದೀಪ್‌ ನಟನೆಯ ʼಮ್ಯಾಕ್ಸ್‌ʼ ಸಿನಿಮಾ ಬಿಡುಗಡೆಗೊಂಡು ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಭೇಟಿ ನೀಡಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. …

Stay Connected​
error: Content is protected !!