ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್ ವಸತಿ ಕಲ್ಪಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ತುಷ್ಟೀಕರಣ ಪರಾಕಾಷ್ಠೆ ಮುಟ್ಟಿದೆ. ಸಿದ್ದರಾಮಯ್ಯ ನಿಜವಾದ …


