ಮೈಸೂರು: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಂತಸ ವ್ಯಕ್ತಪಡಿಸಿದ್ದು, ಇದು ಅತ್ಯದ್ಭುತವಾದ ಫಲಿತಾಂಶ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪ್ರಧಾನಿ ನರೇಂದ್ರ …





