Mysore
21
overcast clouds
Light
Dark

vote

Homevote

ನವದೆಹಲಿ: ದೇಶಾದ್ಯಂತ 96 ಕ್ಷೇತ್ರಗಳಿಗೆ ಸೋಮವಾರ ರಾತ್ರಿ 8 ಗಂಟೆ ವರೆಗೂ ನಡೆದ ನಾಲ್ಕನೇ ಹಂತದ ಚುನಾವಣೆಯಲ್ಲಿ ಒಟ್ಟು ಶೇ. 62.84ರಷ್ಟು ಮತದಾನ ನಡೆದಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಕಳೆದ ಬಾರಿಯ (2019) ಚುನಾವಣೆಗೆ ಹೋಲಿಸಿದರೇ ಶೇ. 2.5ರಷ್ಟು ಕಡಿಮೆ …

ಮೈಸೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬoಧ 85 ವರ್ಷ ಮೇಲ್ಪಟ್ಟ ಹಿರಿಯನಾಗರೀಕ ಮತದಾರರು ಹಾಗೂ ಶೇ.40 ಕ್ಕಿಂತ ಹೆಚ್ಚಿನ ಅಂಗವಿಕಲತೆ ಇರುವ ವಿಶೇಷ ಚೇತನ ಮತದಾರರ ಮಾಹಿತಿಯನ್ನು ಸಂಗ್ರಹಿಸಿ ಎಲೆಕ್ಟಾನ್ ತಂತ್ರಾoಶದಲ್ಲಿ ಮಾಹಿತಿಯನ್ನು ದಾಖಲಿಸಿ ಸದರಿ ಮತದಾರರಿಗೆ ಮನೆಯಲ್ಲಿಯೇ ಮತದಾನ ಮಾಡುವ ವ್ಯವಸ್ಥೆ …

ಮೈಸೂರು : ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದಲ್ಲಿ12 ಸಾವಿರ ಮಂದಿ ಕಣದಲ್ಲಿರುವ ಯಾವ ಅಭ್ಯರ್ಥಿ ಬಗ್ಗೆಯೂ ಆಸಕ್ತಿ, ವಿಶ್ವಾಸ ಇಲ್ಲದೆ ನೋಟಾ ವೋಟು ಚಲಾವಣೆ ಮಾಡಿದ್ದಾರೆ. ನೋಟಾ ಯಾವುದೇ ಕ್ಷೇತ್ರಗಳ ಫಲಿತಾಂಶದ ಮೇಲೆ ಗಂಭೀರ ಪರಿಣಾಮ ಬೀರದೆ ಇದ್ದರೂ ಹಲವು …

ಮೈಸೂರು : ಇಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ ಪ್ರಜಾಪ್ರಭುತ್ವದ ಹಬ್ಬದಲ್ಲಿ ಮತ ಚಲಾಯಿಸುವ ಮೂಲಕ ಇಡೀ ರಾಜ್ಯ ಹಬ್ಬದ ಸಂಭ್ರಮದಲ್ಲಿ ಮುಳುಗಿದೆ. ಆದ್ರೆ ಚಾಮುಂಡೇಶ್ವರಿ ಕ್ಷೇತ್ರದ ಏಳಿಗೆಹುಂಡಿ ಗ್ರಾಮದ ಗ್ರಾಮಸ್ಥರು ಮತ ಹಾಕುವುದಿಲ್ಲ ಎಂದು ಮತದಾನ ಬಹಿಷ್ಕರಿಸಿದ್ದಾರೆ. …

ಮೈಸೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಎಲ್ಲೆಡೆ ಭರ್ಜರಿ ಮತದಾನ ನಡೆಯುತ್ತಿದೆ ಮತ ಚಲಾಯಿಸುವ ಮೂಲಕ ಮತದಾರರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸುತ್ತಿದ್ದಾರೆ. ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾದೇವಿ ಅವರು ವೋಟರ್ ಚೀಟಿಯನ್ನು ಮನೆಯಲ್ಲೇ ಬಿಟ್ಟು ಮತಗಟ್ಟೆಗೆ ಆಗಮಿಸಿದ್ದು ಮತ್ತೆ ಮನೆಗೆ ತೆರಳಿ …

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕ್ಯೂನಲ್ಲಿ ನಿಂತು ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತ ದಂಪತಿ ಮತದಾನ ಮಾಡಿದರು. ಬೆಂಗಳೂರಿನ ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ ದಂಪತಿ ಮತ ಚಲಾಯಿಸಿದರು. ಈ ವೇಳೆ ಸುಧಾಮೂರ್ತಿ ನೆರೆದಿದ್ದ ಜನರ ಜೊತೆ …

ಬೆಂಗಳೂರು : ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವೆಂದೇ ಪರಿಗಣಿಸಲ್ಪಟ್ಟಿರುವ ಕರ್ನಾಟಕ ಚುನಾವಣೆ ಇಂದು ನಡೆಯಲಿದೆ. ಬೆಳಗ್ಗೆ ಏಳು ಗಂಟೆಗೆ ರಾಜ್ಯದ 224 ಮತ ಕ್ಷೇತ್ರಗಳಲ್ಲಿ ಮತದಾನ ಆರಂಭ ಆಗಲಿದೆ. ಸಂಜೆ ಆರು ಗಂಟೆಯವರೆಗೂ ನಿರಂತರವಾಗಿ ಮತದಾನ ಮಾಡಲು ಅವಕಾಶ ಇರಲಿದೆ. ಶಾಂತಿಯುತ …

ಮೈಸೂರು : ನಾಳೆ ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಮತದಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತಗಟ್ಟೆ ಅಧಿಕಾರಿಗಳು ಮತ್ತು ಮೈಕ್ರೋ ಅಬ್ಸರ್ವರ್ ಗಳಿಗೆ ಅವರು ಕರ್ತವ್ಯ ನಿರ್ವಹಿಸುತ್ತಿರುವ ಕ್ಷೇತ್ರದಿಂದ ಮಸ್ಟರಿಂಗ್ ಕೇಂದ್ರಕ್ಕೆ ಹೋಗಲು ಇಂದು …

ಮಂಡ್ಯ : ಜನರಿಗೆ ಅನುಕೂಲವಾಗುವ ಪಂಚರತ್ನ ಯೋಜನೆಗಳನ್ನು ಜಾರಿಗೆ ತರಲು ಪೂರ್ಣ ಅಧಿಕಾರ ಕೊಡಿ. ಒಂದು ವೇಳೆ ನಾನು ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜಿಸುತ್ತೇನೆ. ಜತೆಗೆ ಮತ್ತೆಂದೂ ನಿಮ್ಮೆದುರು ಬಂದು ಮತ ಕೇಳಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ …

ಸೊರಬ : ಜೆಡಿಎಸ್‌ಗೆ ಮತ ನೀಡಿದರೆ ಕಾಂಗ್ರೆಸ್‌ಗೆ ನೀಡಿದಂತೆ. ಕಾಂಗ್ರೆಸ್‌ಗೆ ನೀಡುವ ಮತ ಪಿಎಫ್‌ಐನಂತಹ ಉಗ್ರಗಾಮಿ ಸಂಘಟನೆಗಳಿಗೆ ಪ್ರೋತ್ಸಾಹ ನೀಡಿದಂತೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ನೀಡುವ ಮತ ದೇಶದ ಅಭಿವೃದ್ಧಿ ಮತ್ತು ಜನಹಿತಕ್ಕಾಗಿ ಸದ್ಬಳಕೆ ಆಗುತ್ತದೆ. ಆದ್ದರಿಂದ …

  • 1
  • 2