Mysore
32
few clouds

Social Media

ಬುಧವಾರ, 06 ಮೇ 2026
Light
Dark

vote

Homevote

ಮೈಸೂರು : ನಾಳೆ ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಮತದಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತಗಟ್ಟೆ ಅಧಿಕಾರಿಗಳು ಮತ್ತು ಮೈಕ್ರೋ ಅಬ್ಸರ್ವರ್ ಗಳಿಗೆ ಅವರು ಕರ್ತವ್ಯ ನಿರ್ವಹಿಸುತ್ತಿರುವ ಕ್ಷೇತ್ರದಿಂದ ಮಸ್ಟರಿಂಗ್ ಕೇಂದ್ರಕ್ಕೆ ಹೋಗಲು ಇಂದು …

ಮಂಡ್ಯ : ಜನರಿಗೆ ಅನುಕೂಲವಾಗುವ ಪಂಚರತ್ನ ಯೋಜನೆಗಳನ್ನು ಜಾರಿಗೆ ತರಲು ಪೂರ್ಣ ಅಧಿಕಾರ ಕೊಡಿ. ಒಂದು ವೇಳೆ ನಾನು ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜಿಸುತ್ತೇನೆ. ಜತೆಗೆ ಮತ್ತೆಂದೂ ನಿಮ್ಮೆದುರು ಬಂದು ಮತ ಕೇಳಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ …

ಸೊರಬ : ಜೆಡಿಎಸ್‌ಗೆ ಮತ ನೀಡಿದರೆ ಕಾಂಗ್ರೆಸ್‌ಗೆ ನೀಡಿದಂತೆ. ಕಾಂಗ್ರೆಸ್‌ಗೆ ನೀಡುವ ಮತ ಪಿಎಫ್‌ಐನಂತಹ ಉಗ್ರಗಾಮಿ ಸಂಘಟನೆಗಳಿಗೆ ಪ್ರೋತ್ಸಾಹ ನೀಡಿದಂತೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ನೀಡುವ ಮತ ದೇಶದ ಅಭಿವೃದ್ಧಿ ಮತ್ತು ಜನಹಿತಕ್ಕಾಗಿ ಸದ್ಬಳಕೆ ಆಗುತ್ತದೆ. ಆದ್ದರಿಂದ …

ಮಡಿಕೇರಿ : ಚುನಾವಣೆಯ ದಿನ ಮತ ಚಲಾಯಿಸಿ ಬಂದವರಿಗೆ ಶೇ 10ರಷ್ಟು ರಿಯಾಯಿತಿ ನೀಡಲು ಕೊಡಗು ಜಿಲ್ಲಾ ಹೋಟೆಲ್‌, ರೆಸಾರ್ಟ್ಸ್‌ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್‌ ನಿರ್ಧರಿಸಿದೆ. ಈ ನಿರ್ಧಾರದ ಬೆನ್ನಿಗೇ, ರಿಯಾಯಿತಿ ನೀಡಲು ಚಿಂತನೆ ನಡೆಸುತ್ತಿರುವುದಾಗಿ ಕೂರ್ಗ್ ಹೋಂಸ್ಟೇ ಅಸೋಸಿಯೇಷನ್‌ ಕೂಡ …

-ಸಿ.ಎಂ. ಸುಗಂಧರಾಜು ಅಲ್ಲಿ ಸಾಲು ಸಾಲಾಗಿ ನಿಂತ ಮತದಾರರು, ಭರ್ಜರಿ ಪ್ರಚಾರ ಮಾಡಿ ಕುತೂಹಲದಿಂದ ಕಾದು ಕುಳಿತ ಅಭ್ಯರ್ಥಿಗಳು, ತಮ್ಮ ಕರ್ತವ್ಯವನ್ನು ಮಾಡಿದ ಚುನಾವಣಾ ಅಧಿಕಾರಿಗಳು, ಅರೇ.. ಈಗ ಇದ್ಯಾವ ಚುನಾವಣೆ ಅಂತೀರಾ? ಹೌದು.. ಇಂತಹ ದೃಶ್ಯ ಕಂಡು ಬಂದಿದ್ದು ಕೊಡಗು …

  • 1
  • 2
Stay Connected​
error: Content is protected !!