ಮೂಲ: ಪಿಡಿಟಿ ಆಚಾರಿ ಚುನಾವಣಾ ಆಯೋಗದ ಅಧಿಕಾರ ವ್ಯಾಪ್ತಿಯನ್ನು ಸಂಸತ್‌ನಲ್ಲಿ ಪ್ರಶ್ನಿಸಿರುವ ವಿರೋಧ ಪಕ್ಷಗಳು ಭಾರತದ ಚುನಾವಣಾ ಆಯೋಗವು (EC), ನವೆಂಬರ್‌ನಲ್ಲಿ ಚುನಾವಣೆಗಳನ್ನು ಎದುರಿಸಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಸಲುವಾಗಿ ಕೈಗೊಂಡಿರುವ ವಿಶೇಷ ತೀವ್ರ ಪರಿಷ್ಕರಣೆ (Special Intensive Revision ಎಸ್‌ಐಆರ್)ಯ …

