Mysore
18
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

voting

Homevoting

ಹೊಸದಲ್ಲಿ : ಮತದಾರರ ಪಟ್ಟಿಗಳ ಪ್ಯಾನ್-ಇಂಡಿಯಾ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ನ.11 ರಂದು ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್‌ನ ಎನ್‌ಜಿಒ ಪರವಾಗಿ ಹಾಜರಾದ ಹಿರಿಯ …

ಪಾಟ್ನಾ: ಬಿಹಾರದಲ್ಲಿ ಮೊದಲ ಹಂತದ ಚುನಾವಣೆಯ ಮತದಾನ ನಡೆಯುತ್ತಿದ್ದು, ಇಂದು 18 ಜಿಲ್ಲೆಗಳ 121 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಮತದಾರರು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದು, ಬೆಳಿಗ್ಗೆ ಏಳು ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಸಂಜೆ ಆರು ಗಂಟೆವರೆಗೆ ಮತದಾನ ನಡೆಯಲಿದ್ದು, ಅಭ್ಯರ್ಥಿಗಳ ಭವಿಷ್ಯ …

ಓದುಗರ ಪತ್ರ

ಓದುಗರ ಪತ್ರ: ಬಿ..ಹಾರ ! ಬಂದೇ ಬಿಟ್ಟಿತು ಹತ್ತಿರ ಹತ್ತಿರ ಚುನಾವಣೆಗೆ ಬಿಹಾರ, ಕಾದು ನೋಡೋಣ.., ಯಾರ ಕೊರಳಿಗೆ ಹಾಕುವನೋ ಬಿಹಾರದ ಮತದಾರ ವಿಜಯದ ಹಾರ ! -ಮ.ಗು.ಬಸವಣ್ಣ, ಜೆ.ಎಸ್.ಎಸ್. ಬಡಾವಣೆ, ಮೈಸೂರು

ಬೆಂಗಳೂರು : ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾಗಿದ್ದ …

p ravikumar

ಮಂಡ್ಯ : ಬಿಜೆಪಿಯವರಿಗೆ ದೇವಸ್ಥಾನ ತೋರಿಸಿ ಮತ ಕೇಳುವುದೇ ಬಂಡವಾಳವಾಗಿದೆ. ಇಂತಹ ನಾಟಕ ಮಾಡಿಯೇ ಅವರು ಚುನಾವಣೆಯಲ್ಲಿ ಸೋಲುವುದು ಎಂದು ಶಾಸಕ ಪಿ.ರವಿಕುಮಾರ್ ಗಣಿಗ ಆರೋಪಿಸಿದರು. ಮಾಧ್ಯಮದವರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೋರಾಟದ ವಿಚಾರಕ್ಕೆ ಮಾತನಾಡಿದ ಅವರು, ಧರ್ಮಸ್ಥಳ …

rahul gandi hd kumar swami

ಬೆಂಗಳೂರು : 2024ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ. ಇದಕ್ಕೆ ನಮ್ಮ ಬಳಿ ಸಾಕ್ಷ್ಯಗಳಿವೆ ಎಂದು ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪ ಮಾಡಿದ್ದರು. ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎಚ್.ಡಿ …

ಮೈಸೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲಿ ಮತಗಳ ಕಳ್ಳತನ ಮಾಡಲಾಗಿದೆ ಎಂಬ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಕ್ಕೆ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮತಗಳ್ಳತನ ಆಗಿದೆ ಎಂದು ಕಾಂಗ್ರೆಸ್‌ ಆರೋಪಿಸುತ್ತಿದೆ. …

priyanka kharge

ಬೆಂಗಳೂರು: ಕಾಂಗ್ರೆಸ್‌ ಯಾವತ್ತೂ ಹಿಟ್‌ ಅಂಡ್‌ ರನ್‌ ಮಾಡೋದಿಲ್ಲ. ಕರ್ನಾಟಕದಲ್ಲಿ ಮತಗಳ್ಳತನದ ಬಗ್ಗೆ ದಾಖಲಾತಿ ಇದೆ. ಅದನ್ನು ರಾಹುಲ್‌ ಗಾಂಧಿ ಬಿಡುಗಡೆ ಮಾಡಲಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ, …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲೂ ಮತಗಳ್ಳತನ ನಡೆದಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ಲೋಕಸಭಾ ಚುನಾವಣೆಯಲ್ಲಿ ಬಹಳ ಲೋಪವಾಗಿದ್ದು, ಬಿಜೆಪಿ EVMನಲ್ಲಿ ಮತಗಳ್ಳತನ ಮಾಡಿದೆ. ಒಟ್ಟು …

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಬಿರುಸಿನ ವೇಗದಲ್ಲಿ ನಡೆಯುತ್ತಿದೆ. ಇಂದು ಮೊದಲ ಹಂತದಲ್ಲಿ 24 ಕ್ಷೇತ್ರಗಳಲ್ಲಿ ಮತದಾನ ಬಿರುಸುಗೊಂಡಿದ್ದು, ಶಾಂತಿಯುತವಾಗಿ ಮತದಾನ ನಡೆಯುತ್ತಿದೆ. ಮೊದಲ ಹಂತದಲ್ಲಿ 64 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧಾರ ಮಾಡಲು 7.14 …

  • 1
  • 2
Stay Connected​
error: Content is protected !!