Mysore
25
broken clouds
Light
Dark

voting awearness

Homevoting awearness

ಅಂತರಸಂತೆಯಲ್ಲಿ ಮತದಾನ ಜಾಗೃತಿ! ಮೈಸೂರು : ಮತದಾನ ಮಾಡುವುದು ನಮ್ಮ ಆದ್ಯ ಕರ್ತವ್ಯ ಹಾಗಾಗಿ ಮತದಾನದ ದಿನ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಎಂದು ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಧರಣೇಶ್ ಎಸ್.ಪಿ ಅವರು ಕರೆ …

ಮೈಸೂರು : ನಂಜನಗೂಡು ಮದುವೆ ಸಮಾರಂಭದಲ್ಲಿ ಮದುವೆ ಸಂಭ್ರಮದಲ್ಲಿರುವ ನವ ವಧು ವರ ಮತದಾನ ಜಾಗೃತಿ ಮೂಡಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಂದು ನಗರದ ಅಂಬೇಡ್ಕರ್ ಭವನದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟ ನವಜೋಡಿ ಹೆಬ್ಯಾ ಗ್ರಾಮದ ತುಳಸಿ ಹಾಗೂ ಸೋಮೇಶ್ವರಪುರ ಗ್ರಾಮ ಗಿರೀಶ್ …

ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನಿಯೋಜನೆಗೊಂಡಿರುವ ಸೂಕ್ಷ್ಮವೀಕ್ಷಕರು ಮತಗಟ್ಟೆಯ ಹೊರಗೆ ಹಾಗೂ ಒಳಗೆ ನಡೆಯುವ ಎಲ್ಲಾ ಪ್ರಕ್ರಿಯೆಗಳನ್ನು ವೀಕ್ಷಿಸಿ ವರದಿ ನೀಡಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕ ನೀರಜ್ ಕುಮಾರ್ ಸೂಚಿಸಿದರು. ಇಂದು ನಗರದ ಡಾ: ಬಿ.ಆರ್.ಅಂಬೇಡ್ಕರ್ ‌ಭವನದಲ್ಲಿ …

ಮೈಸೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ ಏ.26 ರಂದು ನಡೆಯಲಿದ್ದು, ಮತದಾನದ ದಿನದಂದು ಕಡ್ಡಾಯವಾಗಿ ಮತಗಟ್ಟೆಗಳಿಗೆ ಬಂದು ಎಲ್ಲರೂ ಮತದಾನ ಮಾಡಿ ಎಂದು ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ್ ಅವರು ತಿಳಿಸಿದರು. ಇಂದು ನಗರದ …

ಮೈಸೂರು : ಲೋಕಸಭಾ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಸಾರ್ವಜನಿಕರಿಗೆ ಮತದಾನ ಮಾಡುವಂತೆ ಪ್ರೇರೇಪಿಸುವ ಕಾರ್ಯಕ್ರಮವನ್ನು ಬಲೂನ್‌ ಹಾರಿಸುವ ಮೂಲಕ ಚಾಲನೆ ನೀಡಲಾಯಿತು. ನಗರದ ಪುರಭವನದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಮುಂದೆ  ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಮಧು ರವರು …

ಮೈಸೂರು:  ಲೋಕ ಸಭಾ ಚುನಾವಣೆ ಹಿನ್ನೆಲೆ ಮತದಾನ ಪ್ರಮಾಣವನ್ನು ಹೆಚ್ಚುಸುವ ನಿಟ್ಟಿನಲ್ಲಿ ನಂಜನಗೂಡು ತಾಲ್ಲೂಕು ಪಂಚಾಯಿತಿಯ ಸ್ವಿಪ್ ಸಮಿತಿ ವತಿಯಿಂದ ಗ್ರಾಮೀಣ‌ ಸೊಗಡಿನ ಶೈಲಿನಲ್ಲಿ ಎತ್ತಿನಗಾಡಿ ಜಾಥಾ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ನಂಜನಗೂಡು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಅವರ …

ಮೈಸೂರು : ಲೋಕಸಭಾ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ 06ರಲ್ಲಿ ಸಾರ್ವಜನಿಕರಿಗೆ ಮತದಾನ ಮಾಡುವಂತೆ ಪ್ರೇರೆಪಿಸಲು ವಲಯ ಕಛೇರಿಯ ಸ್ವಾಗತ ಕಮಾನು, ವಲಯ ಕಛೇರಿಯ ಮುಂಭಾಗದಲ್ಲಿ ಮತದಾನ ಕುರಿತು ಗೋಡೆಬರಹ, ಮತದಾನದ ಸೆಲ್ಫಿ ಕೌಂಟರ್ …

ಮೈಸೂರು : ಮತದಾನದ ದಿನ ರಜೆಯ ದಿನ ಅಲ್ಲ... ಅಂದು ಪ್ರವಾಸವನ್ನು ಕೈಗೊಳ್ಳದೆ ಜವಾಬ್ದಾರಿಯುತ ನಾಗರಿಕರಾಗಿ ಸಂವಿಧಾನಿಕ ಹಕ್ಕನ್ನು ಚಲಾಯಿಸುವಂತೆ ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿ ಸಾರ್ವಜನಿಕರಿಗೆ ಅರಿವು ಮೂಡಿಸಿತು. ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ತಾಲ್ಲೂಕು ಪಂಚಾಯಿತಿ …

ಮೈಸೂರು : ಮತದಾರರಲ್ಲಿ ಚುನಾವಣಾ ಅರಿವು ಮೂಡಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಪುರಭವನ(ಟೌನ್ ಹಾಲ್)ದಿಂದ ದೇವರಾಜ್ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆಯ ಮೂಲಕ ಪುರಭವನದವರೆಗೆ ವಿಂಟೇಜ್ ಕಾರ್ ರ್ಯಾಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ …